DK Shivkumar : ಡಿಕೆಶಿ ಮನೆಗೆ ಜಾತಿ ಗಣತಿಗಾಗಿ ಬಂದ ಅಧಿಕಾರಿಗಳು – ಪ್ರಶ್ನೆಗಳನ್ನು ಕೇಳಿ ತೀವ್ರ ಆಕ್ಷೇಪ…
D K Shivkumar : ಭಾರೀ ವಿರೋಧದ ನಡುವೆ ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಯುತ್ತಿದೆ. ಶಾಲಾ ಶಿಕ್ಷಕರು ಹಾಗೂ ಅಂಗನವಾಡಿ ಕಾರ್ಯಕರ್ತರು ತಮಗೆ ಬಯಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸುತ್ತಿದ್ದಾರೆ.