ರಾಜಕೀಯ DK Shivakumar: ಸಿಎಂ ಸ್ಥಾನ ನನಗೆ ಕೊಡದಿದ್ರೆ ಮಲ್ಲಿಕಾರ್ಜುನ್ ಖರ್ಗೆಗೆ ನೀಡಿ: ರಾಹುಲ್ ಮಾತಿಗೂ ಒಪ್ಪದ ಡಿಕೆಶಿ ಕೆ. ಎಸ್. ರೂಪಾ May 17, 2023 ನನಗೆ ಕೊಡದಿದ್ದರೆ ಮಲ್ಲಿಕಾರ್ಜುನ್ ಖರ್ಗೆಗೆ ನೀಡಿ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.