ಸೋಮವಾರ, 26 ಅಕ್ಟೋಬರ್ 2026
Trending

DK Shivkumar – Prathap Simha

Karnataka State Politics Updates

D K Shivkumar vs Prathap Simha: ಜೂನ್ 1 ಯಾಕೆ? ನಾಳೆಯಿಂದಲೇ ನಮ್ಮ ಮನೆ ಮುಂದೆ ಮಲಗಲಿ- ಪ್ರತಾಪ್ ಸಿಂಹ ಹೇಳಿಕೆಗೆ ಡಿಕೆಶಿ ವ್ಯಂಗ್ಯ! ಉಪ ಮುಖ್ಯಮಂತ್ರಿಗಳೇ ನಿಮಗಾಗಲಿ, ನಿಮ್ಮ ಸರ್ಕಾರಕ್ಕಾಗಲಿ ಹೀಗೆ ಹೇಳೋ ನೈತಿಕಥೆ ಇದೆಯೇ?

ಜೂನ್ 1 ರೊಳಗೆ ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಬೇಕು, ಇಲ್ಲದಿದ್ದರೆ ಹೋರಾಟ ಮಾಡುತ್ತೇವೆ ಎಂದು ಸಂಸದ ಪ್ರತಾಪ್ ಸಿಂಹ(Prathap simha) ಎಚ್ಚರಿಕೆ ನೀಡಿದ್ದರು.