ಶನಿವಾರ, 24 ಅಕ್ಟೋಬರ್ 2026

dk suresh

Business

D K Suresh: ಹೆಚ್ಚಳವಾಗುತ್ತಾ ಹಾಲಿನ ದರ? ಡಿಕೆ ಸುರೇಶ್‌ ಹೇಳಿದ್ದೇನು?

D K Suresh: ಹಾಲು ಮಾರಾಟದಿಂದಾಗುತ್ತಿರುವ ನಷ್ಟದ ಕುರಿತು ಕೆಎಂಎಫ್‌ಗೆ ಮನವಿ ಮಾಡಲಾಗಿದ್ದು, ಹಾಲಿನ ದರ ಏರಿಕೆಗೆ ಯಾವುದೇ ಪ್ರಸ್ತಾವನೆ ಸಲ್ಲಿಸಿಲ್ಲ ಎಂದು ಬಮೂಲ್‌ ಅಧ್ಯಕ್ಷ ಡಿ.ಕೆ.ಸುರೇಶ್‌ ಹೇಳಿದ್ದಾರೆ.

News

Aishwarya Gowda: ಐಶ್ವರ್ಯಾ ಗೌಡ ವಂಚನೆ ಪ್ರಕರಣ: ಇಡಿ ನೋಟಿಸ್‌, ಡಿಕೆ ಸುರೇಶ್‌ ಹಾಜರು

Aishwarya Gowda: ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ವಂಚನೆ ಆರೋಪ ಹೊತ್ತಿರುವ ಐಶ್ವರ್ಯ ಗೌಡ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮಾಜಿ ಸಂಸದ ಡಿ.ಕೆ.ಸುರೇಶ್‌ ಅವರಿಗೆ ಇ.ಡಿ ನೋಟಿಸ್‌ ನೀಡಿತ್ತು. ದಾಖಲಾತಿಗಳೊಂದಿಗೆ ತಮ್ಮ ಲಾಯರ್‌ ಜೊತೆ ಇಡಿ ಕಚೇರಿಗೆ ಬಂದ ಡಿಕೆ ಸುರೇಶ್‌ ಒಳಗೆ ಹೋಗಿರುವ ಕುರಿತು ವರದಿಯಾಗಿದೆ. 

Karnataka State Politics Updates

Political : ಸಹೋದರ ಡಿ ಕೆ ಸುರೇಶ್ ಅವರನ್ನು KMF ಅಧ್ಯಕ್ಷ ಮಾಡಲು ಡಿಕೆಶಿಗೆ ಸಿದ್ದು ಅಡ್ಡಿ?

Political : ರಾಜ್ಯ ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಮತ್ತು ಡಿಕೆ ಸುರೇಶ್ ಸಹೋದರರ ವರ್ಚಸ್ಸು ತುಂಬಾ ಪ್ರಭಾವ ಬೀರುತ್ತಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ

News

DK Suresh: ಐಶ್ವರ್ಯ ಗೌಡ ಚಿನ್ನಾಭರಣ ವಂಚನೆ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಡಿಕೆ ಸುರೇಶ್ ಗೆ ಇಡಿ ಸಮನ್ಸ್

DK Suresh: ಚಿನ್ನಾಭರಣ ವಂಚನೆ ಪ್ರಕರಣದಲ್ಲಿ ಐಶ್ವರ್ಯ ಗೌಡ ವಿರುದ್ಧ ವಿಚಾರಣೆಗೆ ಹಾಜರಾಗುವಂತೆ ಡಿಕೆ ಸುರೇಶ್ ಗೆ ಇಡಿ ಅಧಿಕಾರಿಗಳು ಸಮನ್ಸ್ ನೀಡಿದ್ದಾರೆ. 

News

ನ್ಯಾಷನಲ್ ಹೆರಾಲ್ಡ್ ಪ್ರಕರಣ: ಡಿಕೆ ಬ್ರದರ್ಸ್ ಗೆ ಕಂಟಕ

Bengaluru: ನ್ಯಾಷನಲ್ ಹೆರಾಲ್ಡ್ ಪ್ರಕರಣ ಮತ್ತೆ ಬೆಳಕಿಗೆ ಬಂದಿದ್ದು, ಭಾರೀ ಸದ್ದು ಮಾಡಿದ್ದ ನ್ಯಾಷನಲ್‌ ಹೆರಾಲ್ಡ್‌ ಪ್ರಕರಣ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಮಾಜಿ ಸಂಸದ ಡಿಕೆ ಸುರೇಶ್​ ಬುಡಕ್ಕೆ ಬಂದು ನಿಂತಿದೆ ಎನ್ನಲಾಗುತ್ತಿದೆ.

News

DK Suresh: ಡಿಕೆ ಸುರೇಶ್‌ ಪತ್ನಿ ಎಂದ ಮಹಿಳೆ ಅರೆಸ್ಟ್‌; ಕಾರಣ ಬಹಿರಂಗ!

DK Suresh: ಮಾಜಿ ಸಂಸದ ಡಿಕೆ ಸುರೇಶ್‌ ಪತ್ನಿ ಎಂದು ಹೇಳಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ವಿಡಿಯೋ ಹರಿಬಿಟ್ಟ ಮಹಿಳೆ ವಿರುದ್ಧ ರಾಮನಗರ ಸೆನ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಾಗಿದೆ.

News

DK Suresh : ಡಿಕೆಶಿ ತಮ್ಮ ಡಿ ಕೆ ಸುರೇಶ್ ಗೆ ಮಹತ್ವದ ಹುದ್ದೆ !!

D K Suresh : ಕಳೆದ ಲೋಕಸಭಾ ಚುಣಾವಣೆಯ ಸಂದರ್ಭದಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸ್ಪರ್ಧೆ ನಡೆಸಿದ್ದ ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್‌ ಅವರ ಸಹೋದರ ಡಿ ಕೆ ಸುರೇಶ್‌ ಅವರು ಬಿಜೆಪಿ ಅಭ್ಯರ್ಥಿ ಡಾ. ಮಂಜುನಾಥ್‌ ಅವರ ವಿರುದ್ಧ ಸೋಲು ಅನುಭವಿಸಿದ್ರು.

News

Channapattana : ಜಲಾಶಯದಲ್ಲಿ ಬೈಕ್ ರೈಡಿಂಗ್ ವೇಳೆ ಅವಾಂತರ – ನೀರಿಗೆ ಪಲ್ಟಿ ಆದ ಡಿಕೆ ಸುರೇಶ್ ಮತ್ತು ಸಿಪಿ ಯೋಗೇಶ್ವರ್!!

Channapattana: ಲೋಕಸಭಾ ಚುನಾವಣೆಲೋಕಸಭಾ ಚುನಾವಣೆಯಲ್ಲಿ ಹಾಗೂ ಮುಂಗುಸಿಯಂತಿದ್ದ ಡಿಕೆ ಸುರೇಶ್ ಹಾಗೂ ಸಿಪಿ ಯೋಗೇಶ್ವರ್ ಅವರು ಇದೀಗ ದೋಸ್ತಿಗಳಾಗಿದ್ದಾರೆ.

News

D K Suresh: ಡಿ ಕೆ ಸುರೇಶ್ ಹೆಂಡತಿ ಅವರನ್ನು ಬಿಟ್ಟೋಗಿದ್ಯಾಕೆ? ಹೆಂಡತಿ-ಮಗ ಈಗಎಲ್ಲಿದ್ದಾರೆ? ಯಾರು ತಿಳಿಯದ ಸತ್ಯ ಬಯಲು

D K Suresh: ಕರ್ನಾಟಕ ರಾಜಕೀಯದಲ್ಲಿ ಫೈಯರ್ ಬ್ರಾಂಡ್ ಎಂದು ಖ್ಯಾತಿ ಪಡೆದಿರುವ ಡಿಕೆ ಶಿವಕುಮಾರ್ ಬಗ್ಗೆ ಎಲ್ಲರಿಗೂ ಗೊತ್ತೇ ಇದೆ. ಅವರ ಫ್ಯಾಮಿಲಿ ಅವರ ಬಿಜಿನೆಸ್ ಬಗ್ಗೆ ಯಾವಾಗಲೂ ಅವರು ಮುಕ್ತವಾಗಿಯೇ ಇರುತ್ತಾರೆ. ಆದರೆ ಅವರ ತಮ್ಮ…

News

KPCC ಅಧ್ಯಕ್ಷರಾಗಿ ಡಿಕೆ ಶಿವಕುಮಾರ್ ತಮ್ಮ ಡಿ ಕೆ ಸುರೇಶ್ ಆಯ್ಕೆ?

KPCC: ರಾಜ್ಯದಲ್ಲಿ ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಭರ್ಜರಿ ಗೆಲುವು ಸಾಧಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷರ ಬದಲಾವಣೆಯ ಮಾತು ಮುನ್ನಡೆಗೆ ಬಂದಿದೆ. ಹೌದು ಡಿಕೆ ಶಿವಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷರಾಗಿ 5 ವರ್ಷಗಳಿಗೂ ಹೆಚ್ಚು ಕಾಲ ಅಧಿಕಾರ ನಿರ್ವಹಿಸಿದ್ದಾರೆ ಹೀಗಾಗಿ ಅಧ್ಯಕ್ಷರ ಪಟ್ಟವನ್ನು ಬೇರೆಯವರಿಗೆ ಬಿಟ್ಟು ಕೊಡಬೇಕೆಂಬ ವಿಚಾರ ಕಾಂಗ್ರೆಸ್ ವಲಯದಲ್ಲಿ ಸುಳಿದಾಡುತ್ತಿದೆ.