ಶನಿವಾರ, 24 ಅಕ್ಟೋಬರ್ 2026

Dk

ದಕ್ಷಿಣ ಕನ್ನಡ

ಬಂಟ್ವಾಳ:ರಾಜಕೀಯ ನಾಯಕರ ತಾಳಕ್ಕೆ ವಕೀಲನ ಮೇಲೆಯೇ ಥರ್ಡ್ ಡಿಗ್ರಿ ಟ್ರೀಟ್ ಮೆಂಟ್!? ರಾತ್ರೋ ರಾತ್ರಿ ಮನೆಗೆ ನುಗ್ಗಿದ ಪುಂಜಾಲಕಟ್ಟೆ ಎಸ್.ಐ ವಿರುದ್ಧ ವಕೀಲರ ಸಂಘದ ಆಕ್ರೋಶ-ಪ್ರತಿಭಟನೆಗೆ ಸಿದ್ಧತೆ!!

ಪುಂಜಾಲಕಟ್ಟೆ:ಇಲ್ಲಿನ ಠಾಣಾ ವ್ಯಾಪ್ತಿಯ ವಕೀಲರೊಬ್ಬರ ಮನೆಗೆ ರಾತ್ರೋ ರಾತ್ರಿ ನುಗ್ಗಿ ಮನೆ ಮಂದಿಯನ್ನು ನಿಂದಿಸಿ, ವಕೀಲರನ್ನೇ ಠಾಣೆಗೆ ಎಳೆದೊಯ್ದು ಥರ್ಡ್ ಡಿಗ್ರಿ ಟ್ರೀಟ್ ಮೆಂಟ್ ನೀಡಿದ ಆರೋಪವೊಂದು ಕೇಳಿ ಬಂದಿದ್ದು, ಪ್ರಕರಣ ರಾಜ್ಯದಲ್ಲೇ ಸಂಚಲನ ಮೂಡಿಸುತ್ತಾ ಪೊಲೀಸ್ ಅಧಿಕಾರಿಯ…

latest

ಮಂಗಳೂರು : ಹೊಸ ಪಡಿತರಕ್ಕೆ ಅಸ್ತು!

ಸರ್ಕಾರ ರಾಜ್ಯದ ಜನತೆಗೆ ನೆರವಾಗುವ ನಿಟ್ಟಿನಲ್ಲಿಅನೇಕ ಯೋಜನೆಗಳನ್ನು ರೂಪಿಸಿದ್ದು, ಅದರಲ್ಲಿ ಪಡಿತರ ವಿತರಣೆ ಕೂಡ ಒಂದಾಗಿದೆ . ಜನತೆಯ ಆರ್ಥಿಕ ಸ್ಥಿತಿಗತಿಯನ್ನು ಪರಾಮರ್ಶನೆ ಮಾಡಿ ಅದರಂತೆ ಎಪಿಎಲ್ ಹಾಗೂ ಬಿಪಿಎಲ್ ಕುಟುಂಬಗಳಿಗೆ ಉಚಿತ ಅಕ್ಕಿ, ಪಡಿತರ ಚೀಟಿ ವಿತರಣೆ…

latest

ಕಕ್ಕಿಂಜೆಯಲ್ಲಿ ಕಂಡು ಬಂದ ಉಪಗ್ರಹ ಕರೆ ಹಾಗೂ ಸ್ಫೋಟದ ಶಬ್ದ: ದ.ಕ. ಪೊಲೀಸ್ ವರಿಷ್ಠಾಧಿಕಾರಿ ಸ್ಪಷ್ಟನೆ

ಧರ್ಮಸ್ಥಳದ ಕಕ್ಕಿಂಜೆ ಗ್ರಾಮದ ಬಳಿ ಉಪಗ್ರಹ ಕರೆಗಳು ಮತ್ತು ಸ್ಫೋಟದ ಶಬ್ದಗಳು ಕೇಳಿಬರುತ್ತಿವೆ ಎಂಬ ವದಂತಿಯು ಹರಡಿತ್ತು. ಈ ಹಿನ್ನಲೆಯಲ್ಲಿ ಧರ್ಮಸ್ಥಳ ಪೊಲೀಸರು ವದಂತಿಗಳನ್ನು ಪರಿಶೀಲಿಸಿದ್ದು, ಈ ಕುರಿತು ಹೇಳಿಕೆ ನೀಡಿರುವ ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ರಿಷಿಕೇಶ್…

latest

ರಾಜ್ಯ ಮಟ್ಟದ ಅತ್ಯುತ್ತಮ ಶಿಕ್ಷಕ ಪ್ರಶಸ್ತಿ-2022!! ದ.ಕ-ಉಡುಪಿ ಜಿಲ್ಲೆಯ ಮೂವರು ಆಯ್ಕೆ!!

ಮಂಗಳೂರು:ರಾಜ್ಯ ಸರ್ಕಾರ ನೀಡುವ ರಾಜ್ಯ ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ-2022 ಗೆ ದಕ್ಷಿಣ ಕನ್ನಡ ಸಹಿತ ಉಡುಪಿ ಜಿಲ್ಲೆಯ ಮೂವರು ಶಿಕ್ಷಕರು ಆಯ್ಕೆಯಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಅಮಿತಾನಂದ ಹೆಗ್ಡೆ, ರಾಧಾಕೃಷ್ಣ ಟಿ. ಹಾಗೂ ಕಾರ್ಕಳದ…

ಬೆಂಗಳೂರು

Breaking News | ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಸ್ಕೂಲ್ ಗೆ ಬಾಂಬ್ ಬೆದರಿಕೆ, ಆತಂಕದಲ್ಲಿ ಪೋಷಕರು !

ಬೆಂಗಳೂರು: ಖಾಸಗಿ ಶಾಲೆಯೊಂದಕ್ಕೆ ಬಾಂಬ್ ಬೆದರಿಕೆಯ ಪತ್ರವೊಂದು ಬಂದಿದ್ದು, ಪೋಷಕರ ಸಹಿತ ಶಿಕ್ಷಕರನ್ನು ಆತಂಕಕ್ಕೀಡುಮಾಡಿದ ಘಟನೆಯೊಂದು ಆರ್ ಆರ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಸ್ಥಳಕ್ಕೆ ಪೊಲೀಸರು, ಡಾಗ್ ಸ್ಕ್ವಾಡ್ ಮತ್ತು ಬಾಂಬ್ ನಿಷ್ಕ್ರಿಯ ದಳ ಆಗಮಿಸಿದೆ.…

ದಕ್ಷಿಣ ಕನ್ನಡ

ಕುಂಭದ್ರೋಣ ಮಳೆ ದಕ್ಷಿಣ ಕನ್ನಡದಲ್ಲಿ ಶಾಲಾ ಕಾಲೇಜಿಗೆ ರಜೆ

ಮಂಗಳೂರು: ಮಂಗಳೂರು ನಗರ ಸೇರಿದಂತೆ ದ.ಕ. ಜಿಲ್ಲೆಯಲ್ಲಿ ಕಳೆದ ರಾತ್ರಿಯಿಂದ ಮಳೆ ಬಿರುಸುಗೊಂಡಿರುವ ಕಾರಣ ಜಿಲ್ಲೆಯ ಪದವಿ ಪೂರ್ವ ಮತ್ತು ಪದವಿ ಕಾಲೇಜುಗಳಿಗೆ ಇಂದು (ಜೂ.30) ರಜೆ ಘೋಷಿಸಲಾಗಿದೆ. ಈ ಬಗ್ಗೆ ದ.ಕ. ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ…

ಉಡುಪಿ

ಕರಾವಳಿಯಲ್ಲಿ ಗುಡುಗು, ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ !! | ಇಂದು ಎಲ್ಲೋ ಅಲರ್ಟ್ ಘೋಷಣೆ

ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಹಿನ್ನೆಲೆಯಲ್ಲಿ ಇಂದು ಎಲ್ಲೋ ಅಲರ್ಟ್ ಘೋಷಿಸಲಾಗಿದೆ. ಗುಡುಗು, ಮಿಂಚು, ಗಾಳಿ ಸಹಿತ ಕರಾವಳಿ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಹೆಚ್ಚಿದೆ. ಮೇ1ರಂದು ಉತ್ತಮ ಮಳೆ ಬಂದರೆ, ಬಳಿಕ ಮೂರ್‍ನಾಲ್ಕು ದಿನ ಸಾಧಾರಣ ಮಳೆ…

ದಕ್ಷಿಣ ಕನ್ನಡ

ಮಂಗಳೂರು: ನಾಳೆಯಿಂದ ಸೆಕ್ಷನ್ 144 ಪ್ರಕಾರ ನಿಷೇಧಾಜ್ಞೆ ಜಾರಿ !!

ನಾಳೆಯಿಂದ ಮೇ 18ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು, ಈ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದೇ ಪರೀಕ್ಷೆಯನ್ನು ಸುಲಲಿತವಾಗಿ ನಡೆಸಲು ಕಲಂ 144ರ ಸಿಆಸಿ ಪ್ರಕಾರ ನಿಷೇಧಾಜ್ಞೆ ಜಾರಿಗೊಳಿಸಿ ಹೆಚ್ಚುವರಿ ಜಿಲ್ಲಾ ದಂಡಾಧಿಕಾರಿಗಳೂ ಆಗಿರುವ…

ದಕ್ಷಿಣ ಕನ್ನಡ

ದ.ಕ. : ಶಾಲೆಯಲ್ಲಿ 5 ಕ್ಕಿಂದ ಹೆಚ್ಚು ಪಾಸಿಟಿವ್ ಪ್ರಕರಣ ಇದ್ದರೆ ಆ ಶಾಲೆ ತಾತ್ಕಾಲಿಕ ಸ್ಥಗಿತ -ಜಿಲ್ಲಾಧಿಕಾರಿ ಸೂಚನೆ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 5 ಅಥವಾ ಅದಕ್ಕಿಂತ ಹೆಚ್ಚು ಕೋವಿಡ್ ಪಾಸಿಟಿವ್ ಬಂದ ಶಾಲೆಗಳನ್ನು ಒಂದು ವಾರದ ಮಟ್ಟಿಗೆ ತಾತ್ಕಾಲಿಕ ಸ್ಥಗಿತಗೊಳಿಸಿ ಆನ್‌ಲೈನ್ ತರಗತಿಗಳನ್ನು ಆರಂಭಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.…

ದಕ್ಷಿಣ ಕನ್ನಡ

ದ.ಕ.ಜಿಲ್ಲೆಯಲ್ಲಿ ಪೂರ್ವನಿಗದಿತ ಕಾರ್ಯಕ್ರಮ ನಡೆಸಲು ಅವಕಾಶ-ಡಾ.ರಾಜೇಂದ್ರ ಕೆ.ವಿ
ದ.ಕ.ಜಿಲ್ಲೆಯಲ್ಲಿ ಕೋವಿಡ್ ನಿಯಮಾವಳಿ ಈ ರೀತಿ ಇರಲಿದೆ

ಮಂಗಳೂರು : ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವೀಕೆಂಡ್ ಕರ್ಪ್ಯೂ ಜಾರಿಗೊಳಿಸಿದ್ದು, ಈ ಸಂದರ್ಭ ದ.ಕ. ಜಿಲ್ಲೆಯಲ್ಲಿ ಈ ವಾರದ ವೀಕೆಂಡ್‌ನಲ್ಲಿ ಹೊರಾಂಗಣದಲ್ಲಿ 200 ಜನರಿಗೆ (ಒಳಾಂಗಣ 100) ಸೀಮಿತಗೊಳಿಸಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ…