News
BJP Govt: ಬಿಜೆಪಿ ಜತೆ ಸೇರಿ ಸರ್ಕಾರ ರಚನೆಗೆ ಡಿಕೆಶಿ ಮುಂದಾಗಿದ್ದರು – ಬಿಜೆಪಿ ಉಚ್ಚಾಟಿತ ಶಾಸಕ ಯತ್ನಾಳ್ ಹೊಸ ಬಾಂಬ್
BJP Govt: ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾಂಗ್ರೆಸ್ ನಿಂದ ಒಂದು ಕಾಲು ಹೊರಗಿಟ್ಟಿದ್ದು, ಬಿಜೆಪಿ ಜೊತೆ ಸೇರಿ ಸಮ್ಮಿಶ್ರ ಸರ್ಕಾರ ರಚಿಸಲು ಮುಂದಾಗಿದ್ದರು.

