‘ಪ್ರಚಾರ ಬಿಟ್ಟು ಜನರ ಸಮಸ್ಯೆಗಳಿಗೆ ಉತ್ತರಿಸಿ’: ಸಿಎಂ ಡಿಕೆಶಿಗೆ ನಿಖಿಲ್ ಟಾಂಗ್
ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. “ರಿಯಲ್ ಎಸ್ಟೇಟ್ ಆಡಳಿತದ ಗುಂಗಿನಿಂದ ಹೊರಬಂದು ಕೊನೆಗೂ ಪ್ರಜಾಸೇವೆ ನೆನಪಿಸಿಕೊಂಡಿದ್ದಕ್ಕೆ ಧನ್ಯವಾದ” ಎಂದು ವ್ಯಂಗ್ಯವಾಡಿದ್ದಾರೆ. ‘ಬ್ರಾಂಡ್ ಬೆಂಗಳೂರು’ ಮಾದರಿಯ ಪ್ರಚಾರದ ಗಿಮಿಕ್ ಬಿಟ್ಟು ಜನರ…




