ಶನಿವಾರ, 24 ಅಕ್ಟೋಬರ್ 2026

dmk murali died

News

ಟಾಲಿವುಡ್ ಹಿರಿಯ ನಟ ‘ಡಿಎಂಕೆ ಮುರಳಿ’ ಇನ್ನಿಲ್ಲ

ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಟಾಲಿವುಡ್ ಹಿರಿಯ ನಟ ಡಿಎಂಕೆ ಮುರಳಿ ಇಂದು ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ನಟನೆಯ ಆಸಕ್ತಿಯಿಂದ ರಂಗ ಪ್ರವೇಶಿಸಿದ ಮುರಳಿ ಹಲವು ಪೌರಾಣಿಕ ಹಾಗೂ ಸಾಮಾಜಿಕ ನಾಟಕಗಳಲ್ಲಿ ನಟಿಸಿದ್ದರು. ದುರ್ಯೋಧನನ ಮಯಸಭಾ ಸ್ವಗತದಿಂದ ಡಿಎಂಕೆ…