Bangalore: 8 ವರ್ಷದ ಬಾಲಕಿ ಹೊಟ್ಟೇಲಿ 3 ಕೆಜಿ ಕೂದಲು ಪತ್ತೆ!
Bangalore: ಬೆಂಗಳೂರಿನಲ್ಲಿ 8 ವರ್ಷದ ಬಾಲಕಿ ಹೊಟ್ಟೆಯಲ್ಲಿ ಬರೋಬ್ಬರಿ 3 ಕೆ.ಜಿ. ತೂಕದಷ್ಟು ಕೂದಲು ಪತ್ತೆಯಾಗಿದ್ದು, ವೈದ್ಯರೇ ಅಚ್ಚರಿಗೆ ಒಳಗಾಗಿದ್ದಾರೆ.ಬೆಂಗಳೂರಿನ ನಾಯಂಡಹಳ್ಳಿಯ ನೇಟಸ್ ಮಹಿಳೆ ಮತ್ತು ಮಕ್ಕಳ ಆಸ್ಪತ್ರೆಯ ವೈದ್ಯರು ಯಶಸ್ವಿಯಾಗಿ ಶಸ್ತ್ರಚಿಕಿತ್ಸೆ ನಡೆಸಿ ಜಡೆಯಂತೆ ಗಂಟು!-->…
