News ರಾಯಚೂರಿನಲ್ಲಿ ಏಮ್ಸ್ ಸ್ಥಾಪನೆಗೆ ಬೇಡಿಕೆ ಇಟ್ಟ ಸಂಸದ ಡಾ.ಸಿ.ಎನ್.ಮಂಜುನಾಥ್ ಆರುಷಿ ಗೌಡ Mar 30, 2025 New Delhi: ಕಲ್ಯಾಣ ಕರ್ನಾಟಕದ ವೈದ್ಯಕೀಯ ಮೂಲಸೌಕರ್ಯ ಬಲಪಡಿಸಲು ರಾಯಚೂರಿನಲ್ಲಿ ಏಮ್ಸ್ ಸ್ಥಾಪಿಸಬೇಕೆಂಬ ಬೇಡಿಕೆಗೆ ರಾಜ್ಯದ ಪರ ಬಿಜೆಪಿ ಸಂಸದ ಡಾ.ಸಿ.ಎನ್.ಮಂಜುನಾಥ್ ಅವರು ಸಂಸತ್‌ನಲ್ಲಿ ಧ್ವನಿ ಎತ್ತಿದರು.