News Mangaluru: ಸಮುದ್ರ ವಿಹಾರಕ್ಕೆ ಬಂದ ವೈದ್ಯರ ತಂಡ, ಓರ್ವ ನೀರು ಪಾಲು ಕೆ. ಎಸ್. ರೂಪಾ Sep 4, 2023 ಮಂಗಳೂರಿನಲ್ಲಿ( Mangaluru) ಸಮುದ್ರ ವಿಹಾರಕ್ಕೆಂದು ಬಂದಿದ್ದ ಐವರು ವೈದ್ಯರಲ್ಲಿ ಓರ್ವ ವೈದ್ಯ ಸಮುದ್ರಪಾಲಾದ ಘಟನೆಯೊಂದು ಸೋಮೇಶ್ವರ ರುದ್ರಪಾದೆ ಸಮೀಪ ಸಂಭವಿಸಿದೆ.