latest
Shocking News: ಮಗುವಿನ ನಾಲಿಗೆಯ ಬದಲು ಜನನಾಂಗದ ಶಸ್ತ್ರ ಚಿಕಿತ್ಸೆ ನಡೆಸಿದ ವೈದ್ಯರು
ವೈದ್ಯರ ನಿರ್ಲಕ್ಷ್ಯ ಧೋರಣೆಗೆ ಸಾಕ್ಷಿ ಎಂಬಂತಹ ಘಟನೆಯೊಂದು ಮುನ್ನಲೆಗೆ ಬಂದಿದೆ. ಹೌದು!!! ತಮಿಳುನಾಡಿನ ಮಧುರೈ ಸರ್ಕಾರಿ ಆಸ್ಪತ್ರೆಯಲ್ಲಿ ಆಘಾತಕಾರಿ ಪ್ರಕರಣ ವರದಿಯಾಗಿದೆ. ತಮಿಳುನಾಡಿನ ಮಧುರೈ ಸರ್ಕಾರಿ ಆಸ್ಪತ್ರೆಯಲ್ಲಿ ವೈದ್ಯರು ಒಂದು ವರ್ಷದ ಮಗುವಿನ ನಾಲಿಗೆ ಬದಲಿಗೆ ಜನನಾಂಗಕ್ಕೆ ಶಸ್ತ್ರಚಿಕಿತ್ಸೆ…

