ಶನಿವಾರ, 24 ಅಕ್ಟೋಬರ್ 2026

Doctor Retirement Age

News

Doctor Retirement Age: ವೈದ್ಯರ ನಿವೃತ್ತಿ ವಯಸ್ಸು ಹೆಚ್ಚಳ- ಮಹತ್ವದ ತೀರ್ಮಾನ

Doctor Retirement Age: ಶುಕ್ರವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ, ವೈದ್ಯಕೀಯ ಶಿಕ್ಷಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಖಾಯಂ ಸೂಪರ್‌ ಸ್ಪೆಷಾಲಿಟಿ ವೈದ್ಯರ ವಯೋನಿವೃತ್ತಿ ವಯಸ್ಸು 60 ರಿಂದ 65 ವರ್ಷಕ್ಕೆ ಹೆಚ್ಚಳ ಮಾಡಲು ಸಂಪುಟ ಸಭೆ ನಿರ್ಧಾನ ಮಾಡಿದೆ.