News
ಬಸ್ ತಂಗುದಾಣದೊಳಗೆ ಸತ್ತ ನಾಯಿ : ತಂಗುದಾಣದೊಳಗೆ ಒಂದು ಲೋಡ್ ಮಣ್ಣು ಸುರಿದ ಗ್ರಾಮ ಪಂಚಾಯತ್
ನಾಯಿಯ ಮೃತ ದೇಹ ತೆರವುಗೊಳಿಸುವ ಬದಲು ತಂಗುದಾಣದೊಳಗೆ ಇದ್ದ ನಾಯಿಯ ಶವದ ಮೇಲೆಯೇ ಒಂದು ಲೋಡ್ ಮಣ್ಣು ಸುರಿದ ಘಟನೆ
ನಾಯಿಯ ಮೃತ ದೇಹ ತೆರವುಗೊಳಿಸುವ ಬದಲು ತಂಗುದಾಣದೊಳಗೆ ಇದ್ದ ನಾಯಿಯ ಶವದ ಮೇಲೆಯೇ ಒಂದು ಲೋಡ್ ಮಣ್ಣು ಸುರಿದ ಘಟನೆ
ಪ್ರವಾಸಿಗರೊಬ್ಬರು ನಾಯಿಯನ್ನು ಕರೆದುಕೊಂಡು ಹೋಗಿ ಅದರ ಪ್ರಾಣಕ್ಕೆ ಕುತ್ತು ತಂದಿರುವ ಮನಕಲಕುವ ಘಟನೆ ವರದಿಯಾಗಿದೆ.