Entertainment
ಎಲ್ಲಾ ನಾಯಿಗಳಿಗೂ ಇನ್ನು ಮುಂದೆ ಮಾಸ್ಕ್ ಕಡ್ಡಾಯ | ಈ ಮೂರು ತಳಿಯ ನಾಯಿ ಸಾಕಲು ಅವಕಾಶವಿಲ್ಲ |
ಇತ್ತೀಚೆಗೆ ನಾಯಿಗಳು ದಾಳಿ ಮಾಡುವ, ಕಂಡಕಂಡವರಿಗೆ ಕಚ್ಚುವ ಪ್ರಕರಣಗಳು ಹೆಚ್ಚಾಗಿದೆ. ಈ ಕಾರಣದಿಂದ ಹಿನ್ನೆಲೆಯಲ್ಲಿ ಸ್ಥಳೀಯ ಆಡಳಿತವು ನಾಯಿಗಳನ್ನು ಸಾಕುವುದಕ್ಕೆ ಸಂಬಂಧಿಸಿದಂತೆ ಹೊಸದಾಗಿ ನಿಯಮಾವಳಿಗಳನ್ನು ರೂಪಿಸಿದೆ. ಹೌದು, ಉತ್ತರ ಪ್ರದೇಶದ ಗಾಜಿಯಾಬಾದ್ ಮುನಿಸಿಪಲ್ ಕಾರ್ಪೊರೇಷನ್ನಲ್ಲಿ (GMC) ಈ ಬಗ್ಗೆ…


