Trump: ಭಾರತದಲ್ಲಿ ಟೆಸ್ಲಾ ಘಟಕ ಸ್ಥಾಪನೆಗೆ ಡೊನಾಲ್ಡ್ ಟ್ರಂಪ್ ವಿರೋಧ.!!
Trump: ಭಾರತದಲ್ಲಿ ಟೆಸ್ಲಾ ವಿದ್ಯುತ್ಚಾಲಿತ ಕಾರು ತಯಾರಿಕಾ ಘಟಕವನ್ನು ಸ್ಥಾಪಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Trump) ವಿರೋಧ ವ್ಯಕ್ತಪಡಿಸಿದ್ದಾರೆ. ಈ ಯೋಜನೆ 'ತುಂಬಾ ಅನ್ಯಾಯ' ಎಂಬುದಾಗಿ ಟ್ರಂಪ್ ಹೇಳಿದ್ದಾರೆ.