International Donald Trump: ಅಮೆರಿಕ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹತ್ಯೆ ಯತ್ನ ಆರುಷಿ ಗೌಡ Jul 14, 2024 Donald Trump: ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮೇಲೆ ಮಾರಣಾಂತಿಕ ದಾಳಿ ನಡೆದಿದೆ. ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಡೆದ ರ್ಯಾಲಿಯಲ್ಲಿ ಟ್ರಂಪ್ ಅವರಿಗೆ ಗುಂಡು ಹಾರಿಸಲಾಗಿದೆ.