Donald Trum: ಪಾಕಿಸ್ತಾನದಿಂದ ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಪ್ರತಿಯಾಗಿ ಭಾರತ ಸರ್ಕಾರ 'ಆಪರೇಷನ್ ಸಿಂಧೂರ್' ಅನ್ನು ಪ್ರಾರಂಭಿಸಿ 200 ಭಯೋತ್ಪಾದಕರನ್ನು ಹತ್ಯೆ ಮಾಡಿದೆ. ಇದು ವಿಶ್ವದಾದ್ಯಂತ ಸುದ್ದಿಯಾಗುತ್ತಿರುವ ಹೊತ್ತಲ್ಲೇ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್…
ವಾಷಿಂಗ್ಟನ್: ಅಮೆರಿಕದ ಸುಂಕದ ಭೀತಿ ಜಗತ್ತಿನಾದ್ಯಂತ ಹೊಸ ಸುಂಕ ಯುದ್ದವನ್ನೇ ಆರಂಭಿಸಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನಡೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಲೇ ಈ ವಿವಾದ ಭರಿತ ಸುಂಕ ನಡೆಗೆ ಡೊನಾಲ್ಡ್ ಟ್ರಂಪ್ (Donald Trump) ತಾತ್ಕಾಲಿಕ ವಿರಾಮ ಘೋಷಿಸಿದ್ದಾರೆ.
Sunita Williams: ಇಂದು ಸುರಕ್ಷಿತವಾಗಿ ಭೂಮಿಗೆ ಮರಳಿದ ಸುನಿತಾ ವಿಲಿಯಮ್ಸ್ ಗಗನಯಾತ್ರಿಗಳಿದ್ದ ಗಗನನೌಕೆ ಸಮುದ್ರ ಸ್ಪರ್ಶ ಮಾಡಿದೆ. ನೌಕಾಪಡೆ ಸಿಬ್ಬಂದಿಗಳು ನಾಲ್ವರು ಗಗನ ಯಾತ್ರಿಗಳನ್ನು ಕರೆದುಕೊಂಡು ಹೋಗಿದ್ದಾರೆ.
Donald Trump: ಕಠಿಣ ವಲಸೆ ನೀತಿಯಿಂದ ಅಕ್ರಮ ವಲಸಿಗರನ್ನು ದೇಶದಿಂದ ಹೊರಹಾಕಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಇದೀಗ ಶ್ರೀಮಂತ ವಲಸಿಗರಿಗಾಗಿ ಹೊಸ ಯೋಜನೆಯನ್ನು ಜಾರಿ ತರಲು ಮುಂದಾಗಿದ್ದಾರೆ.
Donald Trump: ಅಮೆರಿಕದ ಅಧ್ಯಕ್ಷರ ಕಚೇರಿಯಲ್ಲಿ ಐಸಿಹಾಸಿಕ ರೆಸೂಲ್ಯೂಟ್ ಡೆಸ್ಕ್‌ಗೆ ಉದ್ಯಮಿ ಎಲಾನ್ ಮಸ್ಕ್ ಪುತ್ರ ಸಿಂಬಳ ಒರೆಸಿದ್ದು, ಹೀಗಾಗಿ 145 ವರ್ಷ ಹಳೆಯ ಡೆಸ್ಕನ್ನು ನವೀಕರಿಸುವಂತೆ ಡೊನಾಲ್ಡ್ ಟ್ರಂಪ್ ಆದೇಶ ನೀಡಿರುವ ಕುರಿತು ವರದಿಯಾಗಿದೆ.
Trump: ಭಾರತದಲ್ಲಿ ಟೆಸ್ಲಾ ವಿದ್ಯುತ್‌ಚಾಲಿತ ಕಾರು ತಯಾರಿಕಾ ಘಟಕವನ್ನು ಸ್ಥಾಪಿಸಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ (Trump) ವಿರೋಧ ವ್ಯಕ್ತಪಡಿಸಿದ್ದಾರೆ. ಈ ಯೋಜನೆ 'ತುಂಬಾ ಅನ್ಯಾಯ' ಎಂಬುದಾಗಿ ಟ್ರಂಪ್ ಹೇಳಿದ್ದಾರೆ.