ಗೂಗಲ್ ಡೂಡಲ್ ಮೂಲಕ ಗೌರವ ನೀಡುತ್ತಿರುವ ಈ ಮಹಿಳೆ ಯಾರು ಗೊತ್ತೆ ? ಇವರ ಬಗ್ಗೆ ಮುಖ್ಯವಾಗಿ ತಿಳಿಯಿರಿ
ಜಗತ್ತಿನ ಅತಿ ದೊಡ್ಡ ಸರ್ಚ್ ಎಂಜಿನ್ ಆದ ಗೂಗಲ್ (Google) ಸಾಮಾನ್ಯವಾಗಿ ಆಗಾಗ ಜಗತ್ತಿನಲ್ಲಿ ಅತಿ ವಿಶಿಷ್ಟ, ಸಾಧನೆ ಮಾಡಿರುವ ವ್ಯಕ್ತಿಗಳನ್ನು ಗುರುತಿಸಿ ಅವರ ಸ್ಮರಣಾರ್ಥ ತನ್ನದೇ ಆದ ರೀತಿಯಲ್ಲಿ ಗೌರವಾರ್ಪಣೆಯನ್ನು(ಗೂಗಲ್ ಡೂಡಲ್) ಮಾಡುತ್ತಿರುತ್ತದೆ.
ಬುಧವಾರದಂದು ಗೂಗಲ್ ತನ್ನ!-->!-->!-->…