ದೂರಸಂಪರ್ಕ ಇಲಾಖೆ (DOT)ಯಲ್ಲಿ ಉದ್ಯೋಗವಕಾಶ | ಒಟ್ಟು ಹುದ್ದೆ-14, ಅರ್ಜಿ ಸಲ್ಲಿಸಲು ಕೊನೆ ದಿನ-ಅ.15
ಬೆಂಗಳೂರಿನ ದೂರಸಂಪರ್ಕ ಇಲಾಖೆಯಲ್ಲಿ ( Department of Telecommunication) ವಿವಿಧ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ಬಿಇ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದಾಗಿದೆ. ಈ ಹುದ್ದೆಗಳನ್ನು ಎರಡು ವರ್ಷದ ಒಪ್ಪಂದದ ಆಧಾರದ ಮೇಲೆ ನೇಮಕಾತಿ!-->…