News
ಮತದಾರರಿಗೆ ಮಹತ್ವದ ಮಾಹಿತಿ!
ಮತದಾರರ ಪಟ್ಟಿಯ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ತಿದ್ದುಪಡಿ ಇರುವವರಿಗೆ ಇದು ಉತ್ತಮ ಕಾಲಾವಕಾಶ ಆಗಿದ್ದು, ಬದಲಾವಣೆಗಳನ್ನು ಮಾಡಿಕೊಳ್ಳಬಹುದಾಗಿದೆ. ಅಕ್ಟೋಬರ್ 24ರ ವರೆಗೆ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ /…
