ದಕ್ಷಿಣ ಕನ್ನಡ *ಕೃಷ್ಣ ಪೈಗಳು ಸಾಹಿತ್ಯದ ಮರೆಯಲಾಗದ ಮಹಾನುಭಾವ- ಡಾ. ಬೇ. ಸೀ. ಗೋಪಾಲಕೃಷ್ಣ ಭಟ್* ಪ್ರವೀಣ್ ಚೆನ್ನಾವರ Feb 10, 2025 Badiyadka : 'ಕಾಸರಗೋಡು ಜಿಲ್ಲೆಯ ಬದಿಯಡ್ಕವನ್ನು ಸಾಂಸ್ಕೃತಿಕ ನಗರಿಯಾಗಿ ರೂಪಿಸಿದವರಲ್ಲಿ ಬಿ. ಕೃಷ್ಣ ಪೃಗಳೂ ಪ್ರಮುಖರು. ಅವರು ವಿನೂತನ ಶೈಲಿಯಲ್ಲಿ ಕಾರ್ಯಕ್ರಮ ಸಂಯೋಜಿಸುವಲ್ಲಿ ನಿಸ್ಸೀಮರು.