Flash News । ಗೋ ಹತ್ಯೆ, ಗೋವುಗಳ ಕಳ್ಳತನ ಮಾಡಿದ ಆರೋಪಿಗಳ ಆಸ್ತಿ ಮುಟ್ಟುಗೋಲು -ಭರತ್ ಶೆಟ್ಟಿ
ಗೋಹತ್ಯೆ,ಗೋವುಗಳ ಕಳ್ಳತನ ಆರೋಪಿಗಳ ಆಸ್ತಿ ಮುಟ್ಟುಗೋಲು ಮಾಡುವಂತೆ ಮಂಗಳೂರು ಶಾಸಕ ಭರತ್ ಶೆಟ್ಟಿ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿರುವ ಅವರು, ಪೊಲೀಸರು ಅಕ್ರಮ ಗೋಹತ್ಯೆ, ಗೋವುಗಳ ಕಳವು ಪ್ರಕರಣ ದಾಖಲಿಸಿದ ಬಳಿಕ ಕಂದಾಯ ಇಲಾಖೆ!-->!-->!-->…