ಶನಿವಾರ, 24 ಅಕ್ಟೋಬರ್ 2026

Dr d veerendra heggade

News

ಹಿರಿಯ ನಾಗರಿಕರಿಗೆ 500 ಮನೆ : ಡಾ.ವೀರೇಂದ್ರ ಹೆಗ್ಗಡೆ ಘೋಷಣೆ

ಧರ್ಮಸ್ಥಳ ಅಂದರೆ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದ ಸ್ಥಳ. ಮಾತ್ರವಲ್ಲದೆ ಧರ್ಮ ಎಂದು ಕೇಳಿದಾಗ ಕೈ ಚಾಚಿ ಧರ್ಮ ನೀಡುವ ಪುಣ್ಯ ಕ್ಷೇತ್ರ ಆಗಿದೆ. ಹೌದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳವನ್ನು ಆ ರೀತಿ ಬೆಳವಣಿಗೆ ಮಾಡಿದ್ದಾರೆ ಅನ್ನುವ…

ದಕ್ಷಿಣ ಕನ್ನಡ

Kantara : ಕುಟುಂಬ ಸಮೇತ ‘ಕಾಂತಾರ’ ಸಿನಿಮಾ ವೀಕ್ಷಿಸಿದ ವೀರೇಂದ್ರ ಹೆಗ್ಗಡೆ | ಸಿನಿಮಾ ನೋಡಿ ಏನಂದ್ರು ಗೊತ್ತೇ?

ದೈವದ ಕಾರ್ಣಿಕ ಏನು ಎಂಬುದನ್ನು ತೋರಿಸಿದ ನಟ ರಿಷಬ್ ಶೆಟ್ಟಿ ಯವರಿಗೆ ಎಲ್ಲಾ ಕಡೆಯಿಂದ ಒಳ್ಳೆಯ ಪ್ರತಿಕ್ರಿಯೆ ಬಂದಿದೆ. ಜನ ಮೆಚ್ಚಿದ ಈ ಸಿನಿಮಾವನ್ನು ರಾಜಕಾರಣಿಗಳು, ಚಿತ್ರ ನಟರು ಹಾಡಿ ಕೊಂಡಾಡಿದ್ದರೆ. ನಡೆದಾಡುವ ದೇವರು ಧರ್ಮಸ್ಥಳದ ಧರ್ಮಾಧಿಕಾರಿಗಳು ಡಾ.ಡಿ.ವೀರೆಂದ್ರ…

ದಕ್ಷಿಣ ಕನ್ನಡ

ರಾಜ್ಯಸಭಾ ಸದಸ್ಯರಾಗಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ

ನವದೆಹಲಿ : ರಾಜ್ಯಸಭೆಗೆ ನಾಮನಿರ್ದೇಶನಗೊಂಡಿರುವ ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಅವರು ರಾಜ್ಯಸಭಾ ಸದಸ್ಯರಾಗಿ ಇಂದು ದೇವರ ಹೆಸರಲ್ಲಿ ಕನ್ನಡದಲ್ಲೇ ಪ್ರಮಾಣವಚನ ಸ್ವೀಕರಿಸಿದರು. ಸಂಸತ್ತಿನಲ್ಲಿ ಮಳೆಗಾಲದ ಅಧಿವೇಶನ ನಡೆಯುತ್ತಿದ್ದು, ಅದರೊಂದಿಗೆ ರಾಷ್ಟ್ರಪತಿ ಚುನಾವಣೆಯ ಭರಾಟೆಯೂ ಜೋರಾಗಿದೆ. ಈ…

ದಕ್ಷಿಣ ಕನ್ನಡ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 750 ಶಾಲೆಗಳಲ್ಲಿ ಗೌರವಧನ ಆಧಾರದ ಮೇಲೆ ಶಿಕ್ಷಕರ ನೇಮಕ

ಮಂಗಳೂರು: ರಾಜ್ಯ ಸರಕಾರಿ ಶಾಲೆಗಳಲ್ಲಿ ಶಿಕ್ಷಕರ ಕೊರತೆಯಿರುವ ಹಿನ್ನೆಲೆಯಲ್ಲಿ ಧರ್ಮಸ್ಥಳದ ಧರ್ಮಾಧಿಕಾರಿ ಡಿ ವೀರೇಂದ್ರ ಹೆಗ್ಗಡೆ ಅವರ ನಿರ್ದೇಶನದಂತೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ 750 ಶಾಲೆಗಳಲ್ಲಿ ಗೌರವಧನದ ಆಧಾರದ ಮೇಲೆ ಶಿಕ್ಷಕರನ್ನು ನೇಮಿಸಲಿದೆ.ಎಸ್‌ಕೆಡಿಆರ್‌ಡಿಪಿ ಕಾರ್ಯನಿರ್ವಾಹಕ ನಿರ್ದೇಶಕ…

ದಕ್ಷಿಣ ಕನ್ನಡ

ತುಳುಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡುತ್ತೇನೆ – ಡಾ.ಡಿ ವೀರೇಂದ್ರ ಹೆಗ್ಗಡೆ

ನಮ್ಮ ತುಳು ಭಾಷೆಯನ್ನು ಎಂಟನೇ ಪರಿಚ್ಛೇದಕ್ಕೆ ನಾನು ಸೇರ್ಪಡೆ ಮಾಡುತ್ತೇನೆ ಎಂದು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಹೇಳಿದ್ದಾರೆ. ರಾಜ್ಯ ಸಭೆಗೆ ಆಯ್ಕೆ ಆಗಿರುವಂತಹ ಹೆಗ್ಗಡೆಯವರಿಗೆ ಬೇರೆ-ಬೇರೆ ತುಳು ಸಂಘಟನೆಗಳಿಂದ ಸನ್ಮಾನಗಳು ನಡೆದಿದ್ದು, ಈ ಸಂದರ್ಭದಲ್ಲಿ ಮಾತನಾಡಿದ…

ದಕ್ಷಿಣ ಕನ್ನಡ

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನನ್ನು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಹೇಳಿದ್ದೆ : ಡಿಕೆಶಿ

ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನಿಗೆ ನಾನು ‘ಬನ್ನಿ, ಬಂದು ಕ್ಷೇತ್ರಕ್ಕೆ ನಿಲ್ಲಿ ಅಂತ ಹಿಂದೆಯೇ ಹೇಳಿದ್ದೆ. ಆದರೆ ಅವರು ತಮ್ಮ ಸೇವೆಗಳನ್ನ ಹಾಳು ಮಾಡಲು ಇಚ್ಚಿಸುವುದಿಲ್ಲ. ಹೀಗಾಗಿ ಅವರು ತಿರಸ್ಕರಿಸಿದರು’ ಎಂದು ಕೆಪಿಸಿಸಿ…