ಶನಿವಾರ, 24 ಅಕ್ಟೋಬರ್ 2026

Dr. Prabhakar Bhat of Kalladka granted bail

Karnataka State Politics Updates

Puttur: ಕೋಮು ದ್ವೇಷ ಭಾಷಣ ಪ್ರಕರಣ: ಕಲ್ಲಡ್ಕ ಡಾ.ಪ್ರಭಾಕರ ಭಟ್ ಗೆ ಜಾಮೀನು ಮಂಜೂರು

Puttur: ಉಪ್ಪಳಿಗೆಯಲ್ಲಿ ಅ.20ರಂದು ನಡೆದಿದ್ದ ದೀಪೋತ್ಸವ ಕಾರ್ಯಕ್ರಮದಲ್ಲಿ ಕೋಮು ದ್ವೇಷದ ಮತ್ತು ಅವಮಾನಕಾರಿಯಾಗಿ ಭಾಷಣ ಮಾಡಿರುವ ಆರೋಪದಡಿಯಲ್ಲಿ ದಾಖಲಾಗಿರುವ ಪ್ರಕರಣದಲ್ಲಿ ಕಲ್ಲಡ್ಕ ಡಾ.ಪ್ರಭಾಕರ ಭಟ್ ಅವರಿಗೆ ಜಾಮೀನು ಮಂಜೂರಾಗಿದೆ. ಪ್ರಭಾಕರ್ ಭಟ್ ಪರವಾಗಿ ಖ್ಯಾತ ವಕೀಲ ಮಹೇಶ್ ಕಜೆ…