Health Dr Ranganath: ಕುಣಿಗಲ್: ಆರೋಗ್ಯ ಸಮಸ್ಯೆ ಹೇಳಿಕೊಂಡು ಬಂದರೆ ಶಾಸಕರೇ ಖುದ್ದು ಶಸ್ತ್ರ ಚಿಕಿತ್ಸೆ ಮಾಡೋದಾ ? ಹೊಸಕನ್ನಡ ನ್ಯೂಸ್ Jun 27, 2023 ಶಾಸಕರ ಬಳಿ ಕಷ್ಟ ಹೇಳಿಕೊಂಡು ಬಂದ ಬಡ ಮಹಿಳೆಯೊಬ್ಬರಿಗೆ ಸ್ವತಃ ಶಾಸಕರೇ ಶಸ್ತ್ರ ಚಿಕಿತ್ಸೆ ಮಾಡಿದ ಅಚ್ಚರಿಯ ಘಟನೆ ನಡೆದಿದೆ.