Browsing Tag

Dr.Veerendra Hegade

ಡಾ.ಡಿ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ: ಪ್ರಕರಣ ದಾಖಲು

ಬೆಳ್ತಂಗಡಿ : ಧರ್ಮಸ್ಥಳದ ಧರ್ಮಾಧಿಕಾರಿ, ರಾಜ್ಯಸಭಾ ಸದಸ್ಯ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ಮಾಡಿದ ವ್ಯಕ್ತಿಯ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಾಟ್ಸಾಪ್ ಗ್ರೂಪ್ ಒಂದರಲ್ಲಿ ಸುರೇಶ್ ರಾಜ್ ಎಂಬಾತ…

ಹಿರಿಯ ನಾಗರಿಕರಿಗೆ 500 ಮನೆ : ಡಾ.ವೀರೇಂದ್ರ ಹೆಗ್ಗಡೆ ಘೋಷಣೆ

ಧರ್ಮಸ್ಥಳ ಅಂದರೆ ಕರ್ನಾಟಕದಲ್ಲಿ ಪ್ರಸಿದ್ಧಿ ಪಡೆದ ಸ್ಥಳ. ಮಾತ್ರವಲ್ಲದೆ ಧರ್ಮ ಎಂದು ಕೇಳಿದಾಗ ಕೈ ಚಾಚಿ ಧರ್ಮ ನೀಡುವ ಪುಣ್ಯ ಕ್ಷೇತ್ರ ಆಗಿದೆ. ಹೌದು ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವೀರೇಂದ್ರ ಹೆಗ್ಗಡೆಯವರು ಧರ್ಮಸ್ಥಳವನ್ನು ಆ ರೀತಿ ಬೆಳವಣಿಗೆ ಮಾಡಿದ್ದಾರೆ ಅನ್ನುವ ಕೀರ್ತಿ ಇದೆ.

ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನನ್ನು ಕ್ಷೇತ್ರದಲ್ಲಿ ಚುನಾವಣೆಗೆ ನಿಲ್ಲಲು ಹೇಳಿದ್ದೆ :…

ಬೆಂಗಳೂರು: ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ ವೀರೇಂದ್ರ ಹೆಗ್ಗಡೆಯವರ ತಮ್ಮನಿಗೆ ನಾನು 'ಬನ್ನಿ, ಬಂದು ಕ್ಷೇತ್ರಕ್ಕೆ ನಿಲ್ಲಿ ಅಂತ ಹಿಂದೆಯೇ ಹೇಳಿದ್ದೆ. ಆದರೆ ಅವರು ತಮ್ಮ ಸೇವೆಗಳನ್ನ ಹಾಳು ಮಾಡಲು ಇಚ್ಚಿಸುವುದಿಲ್ಲ. ಹೀಗಾಗಿ ಅವರು ತಿರಸ್ಕರಿಸಿದರು' ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ

ಕಾಲೇಜು ಕಟ್ಟಿ ಬೆಳೆಸಿದ ಧೀಮಂತನಿಗೆ ಅಂತಿಮ ನಮನ-ಪಂಚಭೂತಗಳಲ್ಲಿ ಲೀನವಾದ ಡಾ|ಬಿ. ಯಶೋವರ್ಮ!! ದೇವರಿಗೇನಿತ್ತು ಅವಸರ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಉಜಿರೆ ಎಸ್.ಡಿ.ಎಮ್ ಡಿಗ್ರಿ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ.ಯಶೋವರ್ಮ (66)ಅವರು ಪಂಚಭೂತಗಳಲ್ಲಿ ಲೀನವಾಗಿದ್ದಾರೆ. ಉಜಿರೆ ನೀರಚಿಲುವೆ ಅವರ ನಿವಾಸದ ಬಳಿ ಇರುವ ಗದ್ದೆಯಲ್ಲಿ ಅವರ ಅಂತ್ಯಸಂಸ್ಕಾರವನ್ನು ಜೈನ ಸಂಪ್ರದಾಯದಂತೆ ಸಂಜೆ 7 ಗಂಟೆ ವೇಳೆಗೆ