ಬೆಂಗಳೂರು
ಜಿ.ಪಂ.,ತಾ.ಪಂ. ಮೀಸಲಾತಿಯ ಕರಡು ನಿಯಮ ಪ್ರಕಟ : ಆಕ್ಷೇಪಣೆ ಸಲ್ಲಿಸಲು 15 ದಿನ ಅವಕಾಶ
ಬೆಂಗಳೂರು: ಜಿಲ್ಲಾ ಪಂಚಾಯತ್ ಮತ್ತು ತಾಲೂಕು ಪಂಚಾಯತ್ ಸ್ಥಾನಗಳ ಮೀಸಲಾತಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ಕರಡು ನಿಯಮಗಳನ್ನು ಪ್ರಕಟಿಸಿದೆ. ಈ ಕರಡು ನಿಯಮಗಳಿಗೆ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು 15 ದಿನ ಕಾಲಾವಕಾಶ ನೀಡಲಾಗಿದೆ. ಸಾರ್ವಜನಿಕರು ಮತ್ತು…

