Karnataka State Politics Updates
ರಾಷ್ಟ್ರಪತಿ ಚುನಾವಣೆ ಹೇಗೆ ನಡೆಯುತ್ತದೆ? ಆಯ್ಕೆ ಹೇಗೆ ? ಸಂಪೂರ್ಣ ಮಾಹಿತಿ ಇಲ್ಲಿದೆ!
ದೇಶದಾದ್ಯಂತ ಕುತೂಹಲ ಕೆರಳಿಸಿದ್ದ ರಾಷ್ಟ್ರಪತಿ ಚುನಾವಣೆ ನಿರ್ಣಾಯಕ ಹಂತ ತಲುಪಿದೆ. ಜುಲೈ 24ರಂದು ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ಅವರು ರಾಷ್ಟ್ರಪತಿ ಹುದ್ದೆಯಿಂದ ನಿವೃತ್ತರಾಗಲಿದ್ದಾರೆ. ಜುಲೈ 25 ರಂದು ಹೊಸ ರಾಷ್ಟ್ರಪತಿ ಅಧಿಕಾರ ಸ್ವೀಕರಿಸಲಿದ್ದಾರೆ. ಆಡಳಿತರೂಡ ಬಿಜೆಪಿ ಪಕ್ಷ…


