BREAKING NEWS | ರಾಷ್ಟ್ರಪತಿಯಾಗಿ ದ್ರೌಪದಿ ಮುರ್ಮು ಭರ್ಜರಿ ಗೆಲುವು | ಗಿರಿ ಶಿಖರಗಳ ತಪ್ಪಲಿನಿಂದ ಆಕಾಶಕ್ಕೆ ಕೈ ಚಾಚಿ ನಿಂತ ಆದಿವಾಸಿ!
ರಾಷ್ಟ್ರಪತಿ ಚುನಾವಣೆ ಸೋಮವಾರ ನಡೆದಿದ್ದು, ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರು ಅಭೂತಪೂರ್ವ ಗೆಲುವು ಕಂಡಿದ್ದಾರೆ. ಭಾರತದ ಇತಿಹಾಸದಲ್ಲಿಯೇ ಮೊತ್ತ ಮೊದಲ ಬಾರಿಗೆ ಅತೀ ದೊಡ್ಡ ಹುದ್ದೆಯ ಗೌರವವನ್ನು ಹೆಚ್ಚಿಸಿಕೊಂಡಿದೆ. ದೇಶದ ಇತಿಹಾಸದಲ್ಲೇ ಮೊದಲ ಬಾರಿಗೆ ಆದಿವಾಸಿಯೊಬ್ಬರು ಪರಮೋಚ್ಛ…





