ಸೋಮವಾರ, 26 ಅಕ್ಟೋಬರ್ 2026
Trending

Drinks

Interesting

17 ಗಂಟೆಗಳಲ್ಲಿ 67 ಪಬ್ ಗಳಲ್ಲಿ ನಿರಂತರ ಕುಡಿದ ಭೂಪ, ಗಿನ್ನೆಸ್ ದಾಖಲೆಗೆ ಎಂಟ್ರಿ !

‘ ಕುಡಿದು ಕುಡಿದು ಹಾಳಾಗಬೇಡ, ಏನಾದರೂ ಸಾಧನೆ ಮಾಡು’ ಅಂತ ಹಿರಿಯರು ಕುಡಿಯೋ ಅಭ್ಯಾಸ ಇರೋರಿಗೆ ಬುದ್ಧಿ ಹೇಳುವುದಿದೆ. ಆದರೆ ವ್ಯಕ್ತಿಯೊಬ್ಬ ಕುಡಿದು ಹಾಳಾಗುವ ಬದಲು, ಅದನ್ನೇ ಒಂದು ಸಾಧನೆಯನ್ನಾಗಿ ಮಾಡಿದರೆ….ಯಸ್, ಇರೋ ಬರೋ ಮದ್ಯವನ್ನೆಲ್ಲ ಕುಡಿದು ವ್ಯಕ್ತಿಯೊಬ್ಬ…

ಬೆಂಗಳೂರು

ಆನ್ಲೈನ್ ಮದ್ಯ ಖರೀದಿಗೆ ಕಾದು ಕೂತಿರೋರಿಗೆ ಇಲ್ಲಿದೆ ಮುಖ್ಯ ಮಾಹಿತಿ!

ಇಂದಿನ ಟೆಕ್ನಾಲಜಿ ಎಷ್ಟು ಮುಂದುವರಿದಿದೆ ಎಂದರೆ ಕೂತಲ್ಲಿಂದಲೇ ಏಲ್ಲಾನು ನಡೆದು ಹೋಗುತ್ತೆ. ಯಾವುದೇ ವಸ್ತು ಬೇಕಾದ್ರೂ ಜಸ್ಟ್ ಆನ್ಲೈನ್ ಮಾಡಿದ್ರೆ ಆಯ್ತು. ಮನೆ ಬಾಗಿಲಿಗೆ ಬರುತ್ತದೆ. ಅಂತದರಲ್ಲಿ ಮದ್ಯನೂ ಮನೆಗೇ ಬಂದು ಸೇರುತ್ತೆ ಅಂದ್ರೆ ಯಾರಿಗೆ ತಾನೇ ಖುಷಿ…

latest

ಮದ್ಯ ಪ್ರಿಯರೇ ನಿಮಗೊಂದು ಶಾಕಿಂಗ್ ನ್ಯೂಸ್: ಈ ಜಿಲ್ಲೆಯಲ್ಲಿ ಆಗಸ್ಟ್ 7 ರಿಂದ 10 ರವರೆಗೆ ಮದ್ಯ ಮಾರಾಟ ನಿಷೇಧ

ಮೊಹರಂ ಹಬ್ಬದ ಪ್ರಯುಕ್ತ ಜಿಲ್ಲೆಯಾದ್ಯಂತ ಮದ್ಯಪಾನ ಮಾರಾಟ ಮತ್ತು ಸಾಗಾಣಿಕೆ ಮಾಡದಂತೆ ಹಾಗೂ ಬಾರ್‌ ರೆಸ್ಟೋರೆಂಟ್‌ಗಳನ್ನು ಮುಚ್ಚುವಂತೆ ವಿಜಯನಗರ ಜಿಲ್ಲಾ ದಂಡಾಧಿಕಾರಿಗಳು ಆಗಿರುವ ಜಿಲ್ಲಾಧಿಕಾರಿಗಳಾದ ಅನಿರುದ್ಧ ಶ್ರವಣ್ ಅವರು ನಿಷೇಧಾಜ್ಞೆ ಆದೇಶ ಹೊರಡಿಸಿದ್ದಾರೆ. ಕಾನೂನು ಸುವ್ಯವಸ್ಥೆ ಹಾಗೂ ಶಾಂತಿ…

ಬೆಂಗಳೂರು

ಎಣ್ಣೆಗಾಗಿ ಹೋಯ್ತು ಸ್ನೇಹಿತನ ಜೀವ!

ಬೆಂಗಳೂರು: ಸಿಲಿಕಾನ್ ಸಿಟಿ ದಿನ ಕಳೆದಂತೆ ದುಷ್ಕರ್ಮಿಗಳ ಸ್ಥಳ ಎಂದೇ ಮಾರ್ಪಡಾಗುತ್ತಿದೆ. ಯಾಕಂದ್ರೆ, ದಿನದಿಂದ ದಿನಕ್ಕೆ ಕೊಲೆ, ಹಲ್ಲೆಗಳ ಸಂಖ್ಯೆ ಏರುತ್ತಲೇ ಇದೆ. ಇದೀಗ ವ್ಯಕ್ತಿಯೊಬ್ಬ ಎಣ್ಣೆಗಾಗಿ ತನ್ನ ಸ್ನೇಹಿತನನ್ನೇ ಹೊಡೆದು ಸಾಯಿಸಿದ ಘಟನೆ ಸಿಟಿ ಮಾರ್ಕೆಟ್‌ ಹಿಂಬಾಗ…

Interesting

ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ಫುಲ್ ಟೈಟ್ ಆಗಿ ಹೊರಳಾಡುತ್ತಿರುವ ವೀಡಿಯೋ ವೈರಲ್

ಶಿವಮೊಗ್ಗ: ಖಾಸಗಿ ಕಾಲೇಜೊಂದರ ವಿದ್ಯಾರ್ಥಿಗಳು ‘ಖಾಲಿ ಕ್ವಾಟ್ರು ಬಾಟಲಿ ಹಂಗೆ ಲೈಫು’ ಎಂಬಂತೆ ಅಮಲಿನಲ್ಲಿ ತೇಲಾಡುತ್ತಾ ನೆಟ್ಟಗೆ ನಿಂತುಕೊಳ್ಳಲು ಆಗದೇ, ಕಾಲೇಜು ಗೇಟ್ ಮುಂದೆಯೇ ಹೊರಳಾಡುತ್ತಿರುವ ವಿಡಿಯೋ ವೈರಲ್ ಆಗಿದೆ. ಈ ಘಟನೆಯ ದೃಶ್ಯ ವಿದ್ಯಾರ್ಥಿಗಳ ಮೊಬೈಲ್ ನಲ್ಲೇ…

ಬೆಂಗಳೂರು

Breaking news | ಜುಲೈ 9 ರಿಂದ ಮದ್ಯ ಮಾರಾಟ ಬಂದ್ !

ಬೆಂಗಳೂರು: ಮದ್ಯ ಪೂರೈಕೆ ವ್ಯವಸ್ಥೆಯಲ್ಲಿನ ಲೋಪಗಳಿಂದಾಗಿ, ನಾವು ಮದ್ಯ ಮಾರಾಟ ಬಂದ್ ಮಾಡಿ ಉಗ್ರ ಹೋರಾಟ ನಡೆಸುತ್ತೆವೆಂದು ಮದ್ಯ ಮಾರಾಟಗಾರರ ಒಕ್ಕೂಟದ ರಾಜ್ಯ ಘಟಕದ ಅಧ್ಯಕ್ಷರು ಹೇಳಿದ್ದಾರೆ. ಈ ಮೂಲಕ ಎಣ್ಣೆ ಪ್ರಿಯರಿಗೆ ಮದ್ಯ ಸಿಗದೇ ಇರುವ ಚಾನ್ಸ್…

ದಕ್ಷಿಣ ಕನ್ನಡ

ಮಂಗಳೂರು : ಖಾಸಗಿ ಗೆಸ್ಟ್ ಹೌಸ್‌ನಲ್ಲಿ ಕುಡಿದು ದಾಂಧಲೆ,ಸ್ಥಳೀಯ ಮನೆಗಳಿಗೆ ನುಗ್ಗಿ ಹೊಡೆದಾಟ

ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯ ಖಾಸಗಿ ಗೆಸ್ಟ್ ಹೌಸ್ ನಲ್ಲಿ ಬೆಂಗಳೂರು ‌ಮೂಲದ ತಂಡಗಳ ನಡುವೆ ಹೊಡೆದಾಟ ನಡೆದಿದ್ದು, ಹೊಡೆದಾಟದ ಸಂದರ್ಭದಲ್ಲಿ ಸ್ಥಳೀಯ ಮನೆಗಳಿಗೆ ನುಗ್ಗಿ ತೊಂದರೆ ನೀಡಿದ್ದಾರೆ ಎಂದು ಸ್ಥಳೀಯರು ಅರೋಪಿಸಿ ಪ್ರತಿಭಟನೆ ನಡೆಸಿದ್ದಾರೆ. ಖಾಸಗಿ ಗೆಸ್ಟ್ ಹೌಸ್…

latest

ಬಂಟ್ವಾಳ : ನಿಷೇಧಿತ ಮಾದಕ ದ್ರವ್ಯ ಸೇವಿಸಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯ ಬಂಧನ!

ಬಂಟ್ವಾಳ: ಸಾರ್ವಜನಿಕ ಸ್ಥಳದಲ್ಲಿ ಕಾನೂನು ಬಾಹಿರವಾದ ನಿಷೇಧಿತ ಮಾದಕ ದ್ರವ್ಯ ಸೇವಿಸಿ ನಶೆಯಲ್ಲಿ ಅಸಭ್ಯವಾಗಿ ವರ್ತಿಸುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ ಘಟನೆ ಜಂಕ್ಷನ್ ಬಳಿ ನಡೆದಿದೆ. ಬಂಧಿತ ಆರೋಪಿ ಸಜೀಪನಡು ನಿವಾಸಿ ಮೊಹಮ್ಮದ್ ಜಾಫರ್ (34) ಎಂದು ತಿಳಿದು…

Karnataka State Politics Updates

ಮದ್ಯದಂಗಡಿಗೆ ಸಗಣಿ ಎರಚಿದ ಬಿಜೆಪಿ ನಾಯಕಿ ಉಮಾ ಭಾರತಿ !!- ವೀಡಿಯೋ ವೈರಲ್

ಮತ್ತೆ ಬಿಜೆಪಿ ಹಿರಿಯ ನಾಯಕಿ ಉಮಾಭಾರತಿ ಸುದ್ದಿಯಲ್ಲಿದ್ದಾರೆ. ಮಾಜಿ ಮುಖ್ಯಮಂತ್ರಿ ಉಮಾಭಾರತಿ ಮಧ್ಯಪ್ರದೇಶದ ನಿವಾರಿ ಜಿಲ್ಲೆಯ ಓರ್ಚಾ ಪಟ್ಟಣದಲ್ಲಿ ಮದ್ಯದ ಅಂಗಡಿಯೊಂದಕ್ಕೆ ಹಸುವಿನ ಸಗಣಿ ಎಸೆದು, ಮದ್ಯ ನಿಷೇಧಿಸುವಂತೆ ಒತ್ತಾಯಿಸಿದ ಘಟನೆ ನಡೆದಿದೆ. ರಾಜ್ಯ ರಾಜಧಾನಿ ಭೋಪಾಲ್‌ನಿಂದ 330…

Breaking Entertainment News Kannada

ಪ್ರೇಕ್ಷಕಿಯ ಬಿಯರ್ ಗ್ಲಾಸ್ ಗೆ ಬಿದ್ದ ಸಿಕ್ಸರ್ ಬಾರಿಸಿದ ಚೆಂಡು | ಬ್ಯಾಟಿಂಗ್ ಮಾಡುತ್ತಿದ್ದ ತಂಡದಿಂದ ತಕ್ಷಣ ಮಹಿಳೆಗೆ ಪಿಂಟ್ ಸ್ಪಾನ್ಸರ್ !!

ಕ್ರಿಕೆಟ್ ಪಂದ್ಯದ ನಡುವೆ ಸ್ವಾರಸ್ಯಕರ ಘಟನೆಯೊಂದು ನಡೆದಿದೆ. ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ಎರಡನೇ ಟೆಸ್ಟ್ ಪಂದ್ಯದಲ್ಲಿ ನ್ಯೂಜಿಲೆಂಡ್ ಆಟಗಾರ ಡೇರಿಲ್ ಮಿಚೆಲ್ ಬಾರಿಸಿದ ಚೆಂಡು ಪ್ರೇಕ್ಷಕಿಯ ಬಿಯರ್ ಗ್ಲಾಸ್‍ಗೆ ಬಿದ್ದ ಪ್ರಸಂಗ ನಡೆದಿದೆ. 2ನೇ ದಿನದಾಟದ…