ಬೆಳ್ತಂಗಡಿ: ಕುಡಿದ ಮತ್ತಿನಲ್ಲಿ ಮಗನಿಂದ ತಂದೆ ಮೇಲೆ ಹಲ್ಲೆ, ದೂರು ದಾಖಲು
ಕುಡಿದ ಮತ್ತಿನಲ್ಲಿದ್ದ ಮಗನೋರ್ವ ತನ್ನ ತಂದೆಗೆ ಜೀವಬೆದರಿಕೆಯೊಡ್ಡಿ ಹಲ್ಲೆ ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಪುದುವೆಟ್ಟು ಗ್ರಾಮದಲ್ಲಿ ನಡೆದಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪುದುವೆಟ್ಟು ಗ್ರಾಮದ ರಜೀಶ್ ಆರೋಪಿ. ತಂದೆ ಸುಕುಮಾರ್, ತನ್ನ…









