Entertainment
Driving license Testing Rules: ಡಿಎಲ್ ಆಗ್ಬೇಕಾದ್ರೆ ಈ 24 ರೂಲ್ಸ್ ಪಾಲಸಿ | ಸಾರಿಗೆ ಆಯುಕ್ತರಿಂದ ಹೊಸ ನಿಯಮ
ಇಂದಿನ ಜೀವನ ಶೈಲಿಗೆ ಅನುಗುಣವಾಗಿ ಪ್ರತಿಯೊಬ್ಬರ ಮನೆಯಲ್ಲೂ ವಾಹನಗಳು ಇರುವುದು ಸಹಜ. ದಿನನಿತ್ಯದ ಓಡಾಟಕ್ಕೆ ವಾಹನಗಳು ಅವಶ್ಯಕವಾಗಿದ್ದು, ಬಸ್ ಗಳಿಗೆ ಕಾಯುತ್ತಾ ಟ್ರಾಫಿಕ್ ನಡುವಲ್ಲಿ ಸಿಲುಕಿಕೊಂಡು ಗಂಟೆಗಟ್ಟಲೆ ಕಾಯುವ ಸಮಯದಲ್ಲಿ ವಾಹನಗಳು ನೆರವಾಗುತ್ತವೆ.ಹೀಗೆ ಪ್ರಯಾಣ ಮಾಡುವ ಸಂದರ್ಭದಲ್ಲಿ ಯಾವ…


