Business
Gold Price: ಚಿನ್ನದ ದರದಲ್ಲಿ ಇಳಿಕೆ !!
Gold Price: ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ರೆ ರಾಜ್ಯದಲ್ಲಿ ಬಂಗಾರದ ಧಾರಣೆ ಎಷ್ಟಿದೆ ಎಂದು ನೋಡೋಣ.
Gold Price: ಚಿನ್ನದ ದರದಲ್ಲಿ ಪ್ರತಿದಿನವೂ ಏರಿಳಿತಗಳಾಗುತ್ತಲೇ ಇರುತ್ತವೆ. ಹಾಗಿದ್ರೆ ರಾಜ್ಯದಲ್ಲಿ ಬಂಗಾರದ ಧಾರಣೆ ಎಷ್ಟಿದೆ ಎಂದು ನೋಡೋಣ.
ಚಿನ್ನ ಮತ್ತು ಬೆಳ್ಳಿಯ ಬೆಲೆಯಲ್ಲಿ (Gold Silver Price Today) ಭಾರೀ ಇಳಿಕೆ ಕಂಡುಬರುತ್ತಿದೆ. ಬಹಳ ದಿನಗಳ ನಂತರ ಚಿನ್ನದ ಬೆಲೆಯಲ್ಲಿ ಇಷ್ಟು ಇಳಿಕೆ ಕಂಡು ಬಂದಿದೆ.