ಬೆಂಗಳೂರು
Bengaluru: ಬೆಂಗಳೂರಿಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ: 55.88 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ
Bengaluru: ಮಹಾರಾಷ್ಟ್ರದ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಲ್ಲಿ ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ…


