ಶನಿವಾರ, 24 ಅಕ್ಟೋಬರ್ 2026

drug case India

ಬೆಂಗಳೂರು

Bengaluru: ಬೆಂಗಳೂರಿಲ್ಲಿ ಡ್ರಗ್ಸ್ ಫ್ಯಾಕ್ಟರಿ ಪತ್ತೆ: 55.88 ಕೋಟಿ ರೂ. ಮೌಲ್ಯದ ಮಾದಕವಸ್ತು ವಶ

Bengaluru: ಮಹಾರಾಷ್ಟ್ರದ ಕೊಂಕಣ ವಿಭಾಗದ ಪೊಲೀಸರು ಬೆಂಗಳೂರಲ್ಲಿ ವಿವಿಧೆಡೆ ದಾಳಿ ನಡೆಸಿ 55.88 ಕೋಟಿ ರೂ. ಮೌಲ್ಯದ ಡ್ರಗ್ಸ್‌ ವಶಪಡಿಸಿಕೊಂಡಿದ್ದು, ಪ್ರಕರಣ ಸಂಬಂಧ ನಾಲ್ವರನ್ನು ಬಂಧಿಸಿದ್ದಾರೆ. ಆರ್‌ಜೆ ಇವೆಂಟ್ ಹೆಸರಿನಲ್ಲಿ ಡ್ರಗ್ಸ್‌ ಫ್ಯಾಕ್ಟರಿ ನಡೆಸುತ್ತಿರುವುದು ಪತ್ತೆಯಾಗಿದ್ದು, ಬೆಂಗಳೂರಿಗರನ್ನು ಬೆಚ್ಚಿ…

News

‌Sanjana Galrani: ಮಾದಕ ವಸ್ತು ಖರೀದಿ ಆರೋಪ: ನಟಿ ಸಂಜನಾ ಗರ್ಲಾನಿಗೆ ಸುಪ್ರೀಂ ಕೋರ್ಟ್‌ ನೋಟಿಸ್

Sanjana Galrani: ಪಂಚತಾರಾ ಪಾರ್ಟಿಗಳಿಗೆ ದೇಶದಾದ್ಯಂತ ವಿವಿಧ ಸ್ಥಳಗಳಿಂದ ಮಾದಕ ವಸ್ತುಗಳನ್ನು ಖರೀದಿ ಮಾಡಿದ ಆರೋಪದಲ್ಲಿ ದಾಖಲು ಮಾಡಲಾಗಿದ್ದ ಪ್ರಕರಣವನ್ನು ರದ್ದುಗೊಳಿಸಿರುವುದನ್ನು ಪ್ರಶ್ನೆ ಮಾಡಿ ಕರ್ನಾಟಕ ಸರಕಾರ ಸಲ್ಲಿಸಿದ್ದ ವಿಶೇಷ ಮೇಲ್ಮನವಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌, ನಟಿ ಸಂಜನಾ ಗರ್ಲಾನಿ ಮತ್ತು ಇತರರಿಗೆ ನೋಟಿಸ್‌ ನೀಡಿ ಶುಕ್ರವಾರ ಆದೇಶ ಮಾಡಿದೆ.