Odisha: ಪೊಲೀಸ್ ಕಾರಿನ ಕೀ ಕದ್ದು, ಮನೆಗೆ ಡ್ರಾಪ್ ಕೇಳಿದ ‘ಕುಡುಕರು!! ಮುಂದೇನಾಯ್ತು ನೀವೇ ನೋಡಿ
Odisha: ಪೊಲೀಸರೆಂದರೆ ಎಲ್ಲರಿಗೂ ಭಯ. ಆತ ತಪ್ಪು ಮಾಡಿರಲಿ, ತಪ್ಪು ಮಾಡದಿರಲಿ, ಪೊಲೀಸರು ಒಂದು ಕ್ಷಣ ಎದುರಿಗೆ ಬಂದು ನಿಂತರೆ ಎಂತವನಿಗೆ ಕೂಡ ಪುಕು ಪುಕು
Odisha: ಪೊಲೀಸರೆಂದರೆ ಎಲ್ಲರಿಗೂ ಭಯ. ಆತ ತಪ್ಪು ಮಾಡಿರಲಿ, ತಪ್ಪು ಮಾಡದಿರಲಿ, ಪೊಲೀಸರು ಒಂದು ಕ್ಷಣ ಎದುರಿಗೆ ಬಂದು ನಿಂತರೆ ಎಂತವನಿಗೆ ಕೂಡ ಪುಕು ಪುಕು
Viral Video: ಕೆರೆಯಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ತೇಲುತ್ತಿದೆಯೆಂದು ಸ್ಥಳೀಯರು ಪೊಲೀಸರನ್ನು ಕರೆಸಿದ್ದು, ಕೂಡಲೇ ನೀರಲ್ಲಿ ಬಿದ್ದಿದ್ದ ವ್ಯಕ್ತಿಯನ್ನು ಪೊಲೀಸರು ಮೇಲಕ್ಕೆತ್ತುವ ಸಂದರ್ಭದಲ್ಲಿ ದಿಢೀರನೇ ಆ ವ್ಯಕ್ತಿ ಎಚ್ಚರಗೊಂಡಿದ್ದಾನೆ.
ಕಂಠ ಪೂರ್ತಿ ಕುಡಿದರೆ ವಾಸ್ತವ ಪ್ರಪಂಚದ ಆಗು ಹೋಗುಗಳ ಪರಿವೇ ಇರುವುದಿಲ್ಲ ಎನ್ನುವ ವಿಚಾರ ಗೊತ್ತಿರುವಂತದ್ದೆ!!!.. ಕುಡಿದ ಮತ್ತಿನಲ್ಲಿ ಮದ್ಯ ಪ್ರಿಯರು ಮಾಡುವ ಜಗಳ, ರಾದ್ದಂತ ಮಾಡಿಕೊಳ್ಳುವುದು ನೋಡಿರುತ್ತೇವೆ. ಕೆಲವೊಮ್ಮೆ ಕುಡಿದ ಅಮಲಿನಲ್ಲಿ ಅಪರಾಧ ಎಸಗಿ ಅಮಲು ಇಳಿದ…
ಹೆಂಡ ಹೊಟ್ಟೆಯೊಳಗೆ ಸೇರಿದರೆ ಕೇಳೋದೇ ಬೇಡ, ಆತ ಅವನಾಗಿಯೇ ಇದ್ದರೆ ಅದೇ ಪುಣ್ಯ ಅನ್ನಬಹುದು. ಯಾಕಂದ್ರೆ, ಯಾರೇ ಆಗಲಿ ಒಂದು ಲಿಮಿಟ್ ಗಿಂತ ಹೆಚ್ಚಾಗಿ ಮದ್ಯ ಸೇವಿಸಿದ್ರೆ ಆತನಿಗೆ ಪ್ರಪಂಚದಲ್ಲಿ ಏನಾಗುತ್ತಿದೆ ಅನ್ನೋ ಅರಿವೇ ಇರೋದಿಲ್ಲ. ಅದರಂತೆ, ಇಲ್ಲೊಬ್ಬ…
ಮಾಡಿದ್ದು ಉಣ್ಣು ಮಹರಾಯ ಅನ್ನೋ ಮಾತಿದೆ ಹಾಗೆಯೇ ಮಾಡಿದ ತಪ್ಪಿಗೆ ಶಿಕ್ಷೆ ಅನುಭವಿಸಲೇ ಬೇಕು ತಾನೇ. ಮನುಷ್ಯನ ಕೆಲವೊಂದು ಬೇಜವಾಬ್ದಾರಿಗಳಿಂದಲೇ ಕೆಲವೊಂದು ಅಪಘಾತಗಳು ನಡೆಯುತ್ತವೆ. ಹಾಗೆಯೇ ಇಲ್ಲೊಬ್ಬ ಕುಡುಕನ ಅವಾಂತರದಿಂದ ಇಬ್ಬರು ಮಕ್ಕಳು ತೀವ್ರ ಘಾಯ ಗೊಂಡಿದ್ದಾರೆ. ಹೌದು…
‘ಮದ್ಯಪಾನ ಆರೋಗ್ಯಕ್ಕೆ ಹಾನಿಕಾರ’ ಎಂಬ ಎಚ್ಚರಿಕೆಯ ಸಂದೇಶ ಎಲ್ಲೆಡೆ ಹಬ್ಬುತ್ತಿದ್ದರೆ, ಇಲ್ಲೊಂದು ಕಡೆ ಮದ್ಯವನ್ನು ಹೆಚ್ಚು ಕುಡಿಯಲು ಉತ್ತೇಜಸುವುದು ಅಲ್ಲದೆ ಸ್ಪರ್ಧೆಯನ್ನೇ ಏರ್ಪಡಿಸಿದ್ದಾರೆ. ನಿಮಗೂ ಅತೀ ಹೆಚ್ಚು ಮದ್ಯ ಸೇವಿಸುವ ತಾಕತ್ತು ಇದ್ದರೆ, ನೀವೂ ಕೂಡ ಹೋಗಿ ಸ್ಪರ್ಧಿಸಬಹುದು.…
ವಿಟ್ಲ: ಕುಡಿತದ ಅಮಲಿನಲ್ಲಿ ಇಬ್ಬರು ವ್ಯಕ್ತಿಗಳ ನಡುವೆ ಮಾತಿಗೆ ಮಾತು ಬೆಳೆದು ಕತ್ತಿಯಿಂದ ಹಲ್ಲೆಗೈದ ಘಟನೆ ಅಡ್ಯನಡ್ಕದ ಪುಣಚ ಸೊಸೈಟಿ ಮುಂಭಾಗದಲ್ಲಿ ನಡೆದಿದೆ. ಹಲ್ಲೆಯಿಂದ ಗಾಯಗೊಂಡವರನ್ನು ಕೊಳ್ಳಪದವು ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಕುಡಿದ ಮತ್ತಿನಲ್ಲಿ ಇಬ್ಬರ ನಡುವೆ…
ಸಮಾಜ ಬೆಳವಣಿಗೆಯತ್ತ ಮುಖಮಾಡಿದೆ. ಒಂದಲ್ಲ ಒಂದು ರೀತಿಯ ಅಭಿವೃದ್ಧಿ ಪ್ರತಿಯೊಂದು ಕ್ಷೇತ್ರದಲ್ಲೂ ನಡೆಯುತ್ತಲೇ ಇದೆ. ಆದರೆ ಇಲ್ಲಿ ಮುಖ್ಯವಾಗಿ ಇರುವುದು ಯಾವ ಕೆಲಸ ಯಾವ ರೀತಿಯಲ್ಲಿ ನಡೆಯುತ್ತಿದೆ ಎಂಬುದು. ಯಾಕಂದ್ರೆ ಅದೆಷ್ಟೋ ಅಧಿಕಾರಿಗಳು ಕೇವಲ ಹೆಸರಿಗಷ್ಟೇ ಸೀಮಿತವಾಗಿದ್ದಾರೆ. ಆದ್ರೆ…
ಧರ್ಮಸ್ಥಳ: ಠಾಣಾ ವ್ಯಾಪ್ತಿಯ ಕನ್ಯಾಡಿ ಎಂಬಲ್ಲಿ ವ್ಯಕ್ತಿಯೋರ್ವರು ಅಸ್ವಸ್ಥಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ವ್ಯಕ್ತಿಯನ್ನು ಸ್ಥಳೀಯ ನಿವಾಸಿ ದಿನೇಶ್ ಎಂದು ಗುರುತಿಸಲಾಗಿದೆ. ಮೃತ ದಿನೇಶ್ ಕುಡಿತದ ಚಟ…