News
DJ Ban: ಗಣೇಶ ಚತುರ್ಥಿ ಹಬ್ಬದಲ್ಲಿ ಡಿಜೆ ಬ್ಯಾನ್ ವಿಚಾರ – ಸರ್ಕಾರದ ಕ್ರಮ ಖಂಡಿಸಿ ಬಿಜೆಪಿಯಿಂದ ಸದನದ ಬಾವಿಗಿಳಿದು ಧರಣಿ
DJ Ban: ಗಣೇಶೋತ್ಸವಕ್ಕೆ ಜಿಲ್ಲಾಡಳಿತಗಳ ನಿರ್ಬಂಧ ಹಿನ್ನೆಲೆಯಲ್ಲಿ ಸರ್ಕಾರದ ಕ್ರಮ ಖಂಡಿಸಿ ಬಿಜೆಪಿ ವಿರೋಧ ಪಡಿಸಿದ್ದಲ್ಲದೆ, ಸದನದ ಬಾವಿಗಿಳಿದು ಧರಣಿ ನಡೆಸಿದೆ.