News
ಮಂಗಳೂರು: ಮಂಗಳಾದೇವಿ ನವರಾತ್ರಿ ಉತ್ಸವ- ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶ ಉಂಟಾ, ಇಲ್ವಾ ?!
Mangalore: ರಾಜ್ಯದಲ್ಲಿ ಕೆಲ ಸಮಯದ ಹಿಂದೆ ಹಿಂದೂ ಜಾತ್ರೆಗಳಲ್ಲಿ ಮುಸ್ಲಿಂ ವ್ಯಾಪಾರಿಗಳಿಗೆ ಅವಕಾಶವಿಲ್ಲ ಎಂಬ ಸುದ್ದಿ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿತ್ತು. ಇದಕ್ಕಾಗಿ ಹಿಂದೂ ವ್ಯಾಪಾರಿಗಳೆಲ್ಲರೂ ಸೇರಿ ಸಂಘವನ್ನು ಕೂಡ ಕಟ್ಟಿಕೊಂಡಿದ್ದ ರಾಜ್ಯದಲ್ಲಿ ಭಾರಿ ಸುದ್ದಿಯಾಗಿತ್ತು. ಇದೀಗ ಮಂಗಳೂರಿನ(mangalore)…


