News
Priyank Kharge: ಆಸ್ತಿಗಳಿಗೆ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟ
Priyank Kharge: ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಇ ಸ್ವತ್ತು ನೀಡುವ ಕುರಿತು ಕರಡು ನಿಯಾಮವಳಿ ಜೂನ್ ಅಂತ್ಯಕ್ಕೆ ಸಿದ್ಧವಾಗಲಿದ್ದು, ಜುಲೈ 2 ನೇ ವಾರದಲ್ಲಿ ಅಂತಿಮ ನಿಯಮಾವಳಿ ಪೂರ್ಣಗೊಳಿಸಿ ನಂತರ ಇ ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟಣೆ ಮಾಡಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಮಾಹಿತಿ ನೀಡಿದ್ದಾರೆ. you



