latest
ಮತ್ತೆ ಮತ್ತೆ ಸಂಭವಿಸಿದ ಭೂಕಂಪ |
ದೇಶದ ಹಲವು ಕಡೆಗಳಲ್ಲಿ ಭೂಕಂಪ ಸಂಭವಿಸುವ ಘಟನೆಗಳು ನಡೆಯುತ್ತಲೇ ಇದೆ. ಶನಿವಾರ ವಿಜಯಪುರದಲ್ಲಿ ಭೂಕಂಪ ಸಂಭವಿಸಿದ್ದು, ಈಗರಾಜಸ್ಥಾನದ ವಾಯವ್ಯ ಬಿಕನೇರ್ ಪ್ರದೇಶದಲ್ಲಿ ಲಘು ಭೂಕಂಪ ಆಗಿದೆ. ಇಂದು (ಸೋಮವಾರ) ಬೆಳಗಿನ ಜಾವ ಲಘು ಭೂಕಂಪ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ…

