ಶನಿವಾರ, 24 ಅಕ್ಟೋಬರ್ 2026

Earthquake

News

Madikeri Earthquake: ಕೊಡಗು ಜಿಲ್ಲೆಯ ಹಲವೆಡೆ ಲಘು ಭೂಕಂಪ

Madikeri: ಕೊಡಗು ಜಿಲ್ಲೆಯ ಹಲವೆಡೆ ಇಂದು (ಬುಧವಾರ) ಬೆಳಗ್ಗೆ ಭೂಕಂಪನದ ಅನುಭವವಾಗಿದೆ. ಮಡಿಕೇರಿ ತಾಲೂಕಿನ ಮದೆನಾಡು, 2 ನೇ ಮೊಣ್ಣಂಗೇರಿ ವ್ಯಾಪ್ತಿಯಲ್ಲಿ ಭೂಕಂಪನವಾಗಿರುವ ಕುರಿತು ವರದಿಯಾಗಿದೆ.

News

Putturu : ದಕ್ಷಿಣ ಕನ್ನಡ ಜಿಲ್ಲೆಯ ಹಲವು ಗ್ರಾಮಗಳಲ್ಲಿ ಕಂಪಿಸಿದ ಭೂಮಿ – ಮನೆ ಬಿಟ್ಟು ಓಡಿದ ಜನ !!

Putturu : ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲೂಕಿನಲ್ಲಿ ಸುತ್ತಮುತ್ತ ಗ್ರಾಮಗಳಲ್ಲಿ ಭೂಮಿ ಕಂಪಿಸಿದ ಅನುಭವ ಆಗಿದ್ದು ಜನರೆಲ್ಲರೂ ಭಯಭೀತರಾಗಿ ಮನೆಯಿಂದ ಓಡಿ ಬಂದಿದ್ದಾರೆ. ಅಷ್ಟೇ ಅಲ್ಲದೆ ಕೆಲಕಾಲ ಆತಂಕದಿಂದ ಬೀದಿಯಲ್ಲಿ ನಿಂತಿದ್ದಾರೆ.

latest

Delhi ಪ್ರಬಲ ಭೂಕಂಪದ ಭಯಾನಕ ವಿಡಿಯೋ ವೈರಲ್ !!

Delhi: ಇಂದು, ಸೋಮವಾರ (ಫೆಬ್ರವರಿ 17, 2025) ಬೆಳಿಗ್ಗೆ 5.36 ಕ್ಕೆ ರಾಷ್ಟ್ರ ರಾಜಧಾನಿ ದೆಹಲಿ-ಎನ್‌ಸಿಆರ್ ಸೇರಿದಂತೆ ಉತ್ತರ ಭಾರತದಾದ್ಯಂತ ಪ್ರಬಲ ಭೂಕಂಪನವಾಗಿದೆ. ಇದೀಗ ಇದರ ಭಯಾನಕ ವಿಡಿಯೋ ವೈರಲ್ ಆಗಿದೆ.   ಹೌದು, ರಾಷ್ಟ್ರ ರಾಜಧಾನಿಯಲ್ಲಿ ಇಂದು…

latest

Earthquake: ನೇಪಾಳದಲ್ಲಿ ಭಾರೀ ಭೂಕಂಪ; 129 ಜನ ಸಾವು, ಅನೇಕ ಕಟ್ಟಡ ಕುಸಿತ!!!

Earthquake: ನೇಪಾಳದಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೂಕಂಪವು ವಿನಾಶಕ್ಕೆ ಕಾರಣವಾಗಿದೆ. 6.4 ತೀವ್ರತೆಯ ಈ ಭೂಕಂಪದಿಂದಾಗಿ ಹಲವು ಕಟ್ಟಡಗಳು ಕುಸಿದಿವೆ. ಭೂಕಂಪದ(Earthquake) ನಂತರ ಇಲ್ಲಿಯವರೆಗೆ 129 ಜನರು ಸಾವನ್ನಪ್ಪಿದ್ದಾರೆ. ರುಕುಮ್ ವೆಸ್ಟ್ ಮತ್ತು ಜಾಜರ್‌ಕೋಟ್‌ನಲ್ಲಿ ಸಂಭವಿಸಿದ ಭೂಕಂಪದಿಂದಾಗಿ ಹೆಚ್ಚಿನ…

National

Earthquake: ದೆಹಲಿ ಎನ್‌ಸಿಆರ್‌ ಪ್ರದೇಶದಲ್ಲಿ ಪ್ರಬಲ ಭೂಕಂಪ, ಯುಪಿವರೆಗೆ ಭೂಮಿ ಕಂಪನ; ಮನೆ, ಕಚೇರಿಯಿಂದ ಹೊರಗೋಡಿ ಬಂದ ಜನ!

ದೆಹಲಿ ಎನ್‌ಸಿಆರ್‌ನಲ್ಲಿ ಇಂದು ಮಧ್ಯಾಹ್ನ 3 ಗಂಟೆಗೆ ಪ್ರಬಲ ಭೂಕಂಪನದ(Earthquake) ಅನುಭವಾಗಿದೆ. ಭೂಕಂಪನದ ತೀವ್ರತೆ 6.2 ಆಗಿತ್ತು ಎಂದು ವರದಿಯಾಗಿದೆ

latest

Earthquake : ಭೂಕಂಪ ನಡುವೆಯೇ ಜಮ್ಮುವಿನ ಅನಂತ್‌ನಾಗ್‌ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ..! ಆಘಾತಕಾರಿ ವಿಡಿಯೋ ವೈರಲ್‌ !

ಸದ್ಯ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ನೆಟ್ಟಿಗರು ವೈದ್ಯರ ಬಗ್ಗೆ ಮೆಚ್ಚುಗೆಯ ಸುರಿಮಳೆ ಸುರಿಸುತ್ತಿದ್ದಾರೆ.

News

ಭಾರತದ ಈ ಭಾಗಗಳಲ್ಲಿ ಭೂಕಂಪನ ಆಗೋದು ಪಕ್ಕಾನಾ? ನಿಜವಾಗುತ್ತಾ ಡಚ್‌ ಸಂಶೋಧಕನ ಭವಿಷ್ಯವಾಣಿ ?

ಟರ್ಕಿ-ಸಿರಿಯಾ ಗಡಿಯಲ್ಲಿ ಆಗುತ್ತಿರುವ ಭೂಕಂಪದಿಂದ ಇಡೀ ಪ್ರಪಂಚವೇ ನಡುಗುವಂತಾಗಿದೆ. ದಿನೇ ದಿನೇ ಹೆಚ್ಚುತ್ತಿರುವ ಸಾವಿನ ಸಂಖ್ಯೆಯ ಏರಿಕೆ ಕಂಡು ಎಲ್ಲರೂ ಮರುಗುವಂತಾಗಿದೆ. ಆದರೆ ಈ ಪ್ರಬಲ ಭೂಕಂಪದ ಬಗ್ಗೆ ಮೂರು ದಿನ ಮೊದಲೇ ಸುಳಿವು ಡಚ್ ಸಂಶೋಧಕ ಫ್ರಾಂಕ್…

latest

ಟರ್ಕಿ,ಇಸ್ತಾಂಬುಲ್ ಭೂಕಂಪ | 530 ಮಂದಿ ಸಾವು

ಇಸ್ತಾಂಬುಲ್: ಟರ್ಕಿ ಹಾಗೂ ಸಿರಿಯಾದಲ್ಲಿ ಸೋಮವಾರ ಮುಂಜಾನೆ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು, ನೂರಾರು ಜನರು ಮಲಗಿದ್ದಾಗ ಸಾವನ್ನಪ್ಪಿದ್ದಾರೆ. ಇದೀಗ ಮೃತರ ಸಂಖ್ಯೆ 530ಕ್ಕೆ ಏರಿಕೆಯಾಗಿದೆ. ಆರೋಗ್ಯ ಸಚಿವಾಲಯ ಹಾಗೂ ಸ್ಥಳೀಯ ಆಸ್ಪತ್ರೆಯ ಪ್ರಕಾರ, ಸಿರಿಯಾದ ಸರಕಾರಿ ನಿಯಂತ್ರಿತ…

latest

ಮುಂಜಾನೆ ಮತ್ತೆ ಸಂಭವಿಸಿದ ಭೂಕಂಪ | ಭಯಭೀತರಾದ ಜನ

ಸ್ವಲ್ಪ ಸಮಯದವರೆಗೆ ಕಡಿಮೆ ಪ್ರಕರಣ ಕಂಡು ಬಂದಿದ್ದ ಭೂಕಂಪದ ತೀವ್ರತೆ ಈಗ ಮತ್ತೆ ಉದ್ಭವಿಸಿದೆ. ಹೌದು, ಇಂದು ಮುಂಜಾನೆ ಮತ್ತೆ ಭೂಕಂಪ ಸಂಭವಿಸಿದ್ದು, ಜನ ಭಯಭೀತರಾಗಿರುವ ಘಟನೆ ನಡೆದಿದೆ. ಉತ್ತರಾಖಂಡದ ಉತ್ತರಕಾಶಿಯಲ್ಲಿ ಸೋಮವಾರ(ಇಂದು) ಮುಂಜಾನೆ 3.1 ತೀವ್ರತೆಯ ಭೂಕಂಪ…