Business
UPI ಪಾವತಿ ಮಿತಿ : ನೀವು ಒಂದು ಬಾರಿಗೆ ಎಷ್ಟು ಹಣ ವರ್ಗಾಯಿಸಬಹುದು? ಇಲ್ಲಿದೆ ಉತ್ತರ
ಡಿಜಿಟಲ್ ಪಾವತಿಗಳನ್ನು ಉತ್ತೇಜಿಸಲು ಕೇಂದ್ರ ಸರ್ಕಾರವು ಯುಪಿಐ (ಯುನಿಫೈಡ್ ಪೇಮೆಂಟ್ಸ್ ಇಂಟರ್ಫೇಸ್) ವಹಿವಾಟು ವಿಧಾನವನ್ನು ಪರಿಚಯಿಸಿದೆ. ಯುಪಿಐ ಅಥವಾ ಯುನಿಫೈಡ್ ಪೇಮೆಂಟ್ ಇಂಟರ್‌ಫೇಸ್ ಇತ್ತೀಚಿನ ದಿನಗಳಲ್ಲಿ ಅತ್ಯಂತ ವೇಗವಾಗಿ ಮತ್ತು ಸುಲಭವಾಗಿ ಮಾಡಬಹುದಾದ ಪಾವತಿ ವಿಧಾನವಾಗಿದೆ. ಯುಪಿಐ ಡೆವಲಪರ್…
