ಸೋಮವಾರ, 26 ಅಕ್ಟೋಬರ್ 2026
Trending

Edesnana

ದಕ್ಷಿಣ ಕನ್ನಡ

ಸುಬ್ರಹ್ಮಣ್ಯ: ಚಂಪಾಷಷ್ಠಿ ಮಹೋತ್ಸವದಂದು ಈ ಬಾರಿಯೂ ಎಡೆಸ್ನಾನವಿಲ್ಲ !! | ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ಎಡೆಸ್ನಾನ ಸೇವೆ ರದ್ದು

ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹೋತ್ಸವದಂದು ಭಕ್ತರು ನಡೆಸುವ ಎಡೆಸ್ನಾನ ಸೇವೆ ಈ ಬಾರಿಯೂ ನಡೆಯುವುದಿಲ್ಲ. ಕೊರೋನಾ ಕಾರಣದಿಂದ ಜಿಲ್ಲಾಧಿಕಾರಿಗಳ ನಿರ್ದೇಶನದಂತೆ ರದ್ದು ಮಾಡಲಾಗಿದೆ ಎಂದು ತಿಳಿದುಬಂದಿದೆ. ಚಂಪಾಷಷ್ಠಿ ಮಹೋತ್ಸವದ ಚೌತಿ, ಪಂಚಮಿ, ಷಷ್ಠಿಯಂದು ದೇವಸ್ಥಾನದ ಹೊರಾಂಗಣದಲ್ಲಿ ಭಕ್ತರು ಸ್ವಯಂ ಪ್ರೇರಿತರಾಗಿ…