ಶನಿವಾರ, 24 ಅಕ್ಟೋಬರ್ 2026

Education karnataka

Education

KEA ಯಿಂದ ಮುಖ್ಯವಾದ ಪ್ರಕಟಣೆ : ಡಿಪ್ಲೋಮಾ CET 2022 ಕ್ಕೆ ಅರ್ಜಿ ಅವಧಿ ವಿಸ್ತರಣೆ

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು, 2022ನೇ ಸಾಲಿನ ಎರಡನೇ ವರ್ಷದ / ಮೂರನೇ ಸೆಮಿಸ್ಟರ್‌ನ ಹಗಲು ಇಂಜಿನಿಯರಿಂಗ್ ಕಾಲೇಜುಗಳ ಪ್ರವೇಶಕ್ಕಾಗಿ ಡಿಪ್ಲೊಮ ಅಭ್ಯರ್ಥಿಗಳಿಂದ 27-09-2022 ರಿಂದ 07-10-2022 ರ ವರೆಗೆ ಆನ್‌ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿತ್ತು. ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ…