ಸೋಮವಾರ, 26 ಅಕ್ಟೋಬರ್ 2026
Trending

Education news

Education

9th-11th students Board Exam: 9 ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೆ ಬಂತು ಹೊಸ ಬೋರ್ಡ್ ಎಕ್ಸಾಮ್ ​​​! ಪರೀಕ್ಷೆ ಪ್ರಕ್ರಿಯೆ ಬಗ್ಗೆ ಇಲ್ಲಿದೆ ಮಾಹಿತಿ

9ನೇ ತರಗತಿ ಮತ್ತು 11ನೇ ತರಗತಿ ವಿದ್ಯಾರ್ಥಿಗಳಿಗೂ ಬೋರ್ಡ್‌ ಎಕ್ಸಾಮ್‌ (Board Exam For 9th and 11th Standard Students) ನಡೆಸುವ ಚಿಂತನೆಯನ್ನು ಶಿಕ್ಷಣ ಇಲಾಖೆ ಚಿಂತನೆ ನಡೆಸಿದೆ.

Education

UGC-NET: ಅಭ್ಯರ್ಥಿಗಳೇ ಗಮನಿಸಿ, UGC- NET ಪರೀಕ್ಷೆಯ ದಿನಾಂಕ ಪ್ರಕಟ !! ನಿಮ್ಮ ಪರೀಕ್ಷೆ ಯಾವಾಗಿದೆ ಗೊತ್ತಾ?

ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (UGC-NET) ಈ ವರ್ಷದ ಡಿಸೆಂಬರ್ ಸೆಷನ್ ನ ಯುಜಿಸಿ ಎನ್ ಇ ಟಿ ಪರೀಕ್ಷೆಗಳ ದಿನಾಂಕಗಳನ್ನು ಪ್ರಕಟಿಸಿದೆ.ಪರೀಕ್ಷೆಗಳ ಬಗ್ಗೆ ಮಾಹಿತಿ ಇಲ್ಲಿದೆ.

Education

School Timings : ಶಾಲಾ ಸಮಯದಲ್ಲಿ ಮಹತ್ವದ ಬದಲಾವಣೆ ?! ರೊಚ್ಚಿಗೆದ್ದ ಪೋಷಕರು !!

ಪ್ರತಿನಿತ್ಯ ಉಂಟಾಗುತ್ತಿರುವ ವಾಹನ ದಟ್ಟಣೆ ತಪ್ಪಿಸುವ ನಿಟ್ಟಿನಲ್ಲಿ ಶಾಲಾ ಸಮಯವನ್ನು (School Timing)ಬದಲಾವಣೆ ವಿಚಾರ ಮತ್ತೆ ಮುನ್ನಲೆಗೆ ಬಂದಿದೆ.

Education

Dress Code: ಇನ್ಮುಂದೆ ಶಾಲಾ – ಕಾಲೇಜುಗಳಲ್ಲಿ ಕಡ್ಡಾಯವಾಗಿ ಹಿಜಾಬ್ ನಿಷೇಧ !! ಕೊನೆಗೂ ಮಹತ್ವದ ಆದೇಶ ಹೊರಡಿಸಿದ ಸರ್ಕಾರ!!

ರಾಜ್ಯಾದ್ಯಂತ ಶಾಲೆಗಳಲ್ಲಿ ಹಿಜಾಬ್ ವಿಚಾರ ದೊಡ್ದ ಮಟ್ಟದ ಸುದ್ದಿ ಆಗಿದ್ದು ಗೊತ್ತಿರುವ ಸಂಗತಿ. ಇದೀಗ, ಈ ದೇಶದ ಶಾಲೆಗಳಲ್ಲಿ ಹಿಜಾಬ್ (Hijab ban) ನಿಷೇಧ ಹೇರಲಾಗಿದೆ

Education

2nd PUC Result: ದ್ವಿತೀಯ ‘PUC’ ಪೂರಕ ಪರೀಕ್ಷೆ-2 ಫಲಿತಾಂಶ ಇಂದು ಪ್ರಕಟ; ಈ ರೀತಿ ನಿಮ್ಮ ರಿಸಲ್ಟ್‌ ಚೆಕ್‌ ಮಾಡಿ!!!

2nd PUC Result: ಕರ್ನಾಟಕ ಶಾಲಾ ಮಂಡಳಿಯು ಇಂದು ಸಂಜೆ ನಾಲ್ಕು ಗಂಟೆಗೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ-2 ರ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ.

Education

Education News: ರಾಜ್ಯದ ಎಲ್ಲಾ ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಹೊಸ ಸೂಚನೆ- ಸರ್ಕಾರ ಮಾಡ್ತು ಮಹತ್ವದ ಘೋಷಣೆ !! ಏನದು ಗೊತ್ತಾ?

ಪ್ರಥಮ ಪಿಯುಸಿ(PUC Students)ವಿದ್ಯಾರ್ಥಿಗಳಿಗೆ ಮುಂದಿನ ಶೈಕ್ಷಣಿಕ ಸಾಲಿನಿಂದ ಎನ್‌ಸಿಇಆರ್‌ಟಿ (NCERT) ಪಠ್ಯ ವಿಧಾನ ಕಲಿಸಲಾಗುವ ಕುರಿತು ಮಾಹಿತಿ ನೀಡಿದೆ.

Education

ಮಂಗಳೂರು: ಪಿಯುಸಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಭರ್ಜರಿ ಗುಡ್‌ನ್ಯೂಸ್‌! ಉಚಿತ ಲ್ಯಾಪ್‌ಟಾಪ್‌ ಗಾಗಿ ಅರ್ಜಿ ಆಹ್ವಾನ!! ತ್ವರೆ ಮಾಡಿ

2023-24ನೇ ಸಾಲಿನಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ/ದ್ವಿತೀಯ ಪಿಯುಸಿ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಉಚಿತ ಲ್ಯಾಪ್‍ಟಾಪ್‍ಗಳನ್ನು(Free laptop) ನೀಡಲಾಗುತ್ತಿದೆ

Education

Karnataka minority development corporation: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಅರಿವು ಯೋಜನೆಯಡಿ ಶೈಕ್ಷಣಿಕ ಸಾಲ : ಅರ್ಜಿ ಆಹ್ವಾನ

ಕರ್ನಾಟಕ ಅಲ್ಪಸಂಖ್ಯಾಕರ ಅಭಿವೃದ್ಧಿ ನಿಗಮದ (Karnataka minority development corporation) ಅರಿವು ಯೋಜನೆಯಡಿ ಸಾಲ ಸೌಲಭ್ಯಕ್ಕಾಗಿ kmdconline.karnataka.gov.in ಮೂಲಕ ಅರ್ಜಿ ಆಹ್ವಾನಿಸಲಾಗಿದೆ.