ಸೋಮವಾರ, 26 ಅಕ್ಟೋಬರ್ 2026
Trending

Education news

News

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ | ಹಾಲ್ ಟಿಕೆಟ್ ಕುರಿತು ಮಹತ್ವದ ಮಾಹಿತಿ ಇಲ್ಲಿದೆ!

ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ ಇಲ್ಲಿದೆ. ದ್ವಿತೀಯ ಪಿಯುಸಿ ವಿದ್ಯಾರ್ಥಿಗಳ ಪಾಲಿಗೆ ಮುಖ್ಯ ಘಟ್ಟವಾಗಿದ್ದು, ಸದ್ಯ ಪರೀಕ್ಷೆಯ ಹಾಲ್ ಟಿಕೆಟ್ ಕುರಿತು ಮುಖ್ಯ ಮಾಹಿತಿ ತಿಳಿಸಿದೆ. ಪದವಿ ಪೂರ್ವ ಕಾಲೇಜುಗಳು ವಿದ್ಯಾರ್ಥಿಗಳ ಹಾಲ್ ಟಿಕೆಟ್ ಗಳನ್ನು ಮಂಡಳಿಯ…

Education

1242 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಕುರಿತು ಮಹತ್ವದ ಮಾಹಿತಿ ಇಲ್ಲಿದೆ!

ಕರ್ನಾಟಕ ಪರೀಕ್ಷಾ ಪ್ರಾಧಿಕಾರವು 1242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳ ನೇಮಕಾತಿಗೆ ಸಂಬಂಧ ಪಟ್ಟಂತೆ , ಇದೀಗ ವಿಷಯವಾರು ತಾತ್ಕಾಲಿಕ ಪರಿಶೀಲನಾ ಪಟ್ಟಿ ಮತ್ತು ಮೆರಿಟ್ ಲಿಸ್ಟ್ ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಈ…

Education

ಪೊಲೀಸ್‌ ಸಿಬ್ಬಂದಿ ಮಕ್ಕಳೇ ಗಮನಿಸಿ : ಸಿಗಲಿದೆ ರೂ.20 ಸಾವಿರ ವಿದ್ಯಾರ್ಥಿ ವೇತನ, ಈ ಕೂಡಲೇ ಅರ್ಜಿ ಸಲ್ಲಿಸಿ

ವಿದ್ಯಾರ್ಥಿಗಳ ಶಿಕ್ಷಣಕ್ಕೆ ನೆರವಾಗುವ ನಿಟ್ಟಿನಲ್ಲಿ ಎಸ್ ಬಿಐ, ಹೆಚ್‌ಡಿಎಫ್‌ಸಿ ಬ್ಯಾಂಕ್ ಗಳು ಹಾಗೆ ಇನ್ನೂ ಕೆಲವು ಶಿಕ್ಷಣ ಸಂಸ್ಥೆಗಳು ಸ್ಕಾಲರ್‌ಶಿಪ್‌ ಮೂಲಕ ಮಕ್ಕಳ ಓದುವ ಕನಸಿಗೆ ಆಸರೆಯಾಗುತ್ತಿದೆ. ಅಷ್ಟೆ ಅಲ್ಲದೆ,ಸರ್ಕಾರ ವಿದ್ಯಾರ್ಥಿಗಳ ಏಳಿಗೆಗಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದಿದ್ದು,…

Education

2nd PUC 2023 : ಪ್ರಾಯೋಗಿಕ, ಪೂರ್ವ ಸಿದ್ಧತಾ, ವಾರ್ಷಿಕ ಪರೀಕ್ಷೆ ಸಂಪೂರ್ಣ ವೇಳಾಪಟ್ಟಿಯ ಕುರಿತು ಮಾಹಿತಿ ಇಲ್ಲಿದೆ

2022-23ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆ, ಪೂರ್ವ ಸಿದ್ಧತಾ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಗಳನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಬಿಡುಗಡೆ ಮಾಡಿದೆ. ಈ ವೇಳಾಪಟ್ಟಿಯ ಅನುಸಾರ ಕರ್ನಾಟಕ ದ್ವಿತೀಯ ಪಿಯುಸಿ ಪ್ರಾಯೋಗಿಕ…

Business

ಭೀಕರ ಚಳಿಯ ಕಾರಣ ಈ ಶಾಲೆಯ ಮಕ್ಕಳಿಗೆ ಜ.15ರವರೆಗೆ ರಜೆ ಘೋಷಣೆ

ರಾಷ್ಟ್ರ ರಾಜಧಾನಿ ನವದೆಹಲಿ ಚಳಿಗೆ ತತ್ತರಿಸಿ ಹೋಗಿದ್ದು, ನೆನ್ನೆ(ಜನವರಿ08) ದೆಹಲಿಯ ಸಫ್ದರ್‍ಜಂಗ್‍ನಲ್ಲಿ ಕನಿಷ್ಠ ತಾಪಮಾನ 1.9 ಡಿಗ್ರಿ ಸೆಲ್ಸಿಯಸ್​ಗೆ ಕುಸಿತ ಕಂಡಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ಜನವರಿ 15ರವರೆಗೆ ದೆಹಲಿಯಲ್ಲಿ ಎಲ್ಲಾ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದ್ದು,…

News

2023-24 ನೇ ಸಾಲಿಗೆ ಮಕ್ಕಳನ್ನು ಶಾಲೆಗೆ ಸೇರಿಸುವ ಪೋಷಕರೇ ನಿಮಗೊಂದು ಗುಡ್ ನ್ಯೂಸ್!

ರಾಜ್ಯ ಸರ್ಕಾರ ಶಿಕ್ಷಣಕ್ಕೆ ಒತ್ತು ನೀಡುವ ಸಲುವಾಗಿ ಅನೇಕ ಯೋಜನೆಗಳನ್ನು ಜಾರಿಗೆ ತಂದು ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು, ಉಚಿತ ಶಿಕ್ಷಣ , ಆರ್ಥಿಕವಾಗಿ ಹಿಂದುಳಿದ ವಿದ್ಯಾರ್ಥಿಗಳಿಗೆ ವಸತಿ ಸೌಲಭ್ಯ ಹೀಗೆ ಅನೇಕ ಸೌಲಭ್ಯ ಕಲ್ಪಿಸಿಕೊಟ್ಟಿದೆ. ಈ ನಡುವೆ ವಿದ್ಯಾರ್ಥಿಗಳಿಗೆ…

Education

ಕಟ್ಟಡ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಣೆ, ಅರ್ಜಿ ಆಹ್ವಾನ!!!

ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ. ಹೌದು!!! ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ…

Education

ವಿದ್ಯಾನಿಧಿ ಸ್ಕಾಲರ್ ಶಿಪ್ ಕುರಿತು ಮಹತ್ವದ ಘೋಷಣೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ!

ಸಿಎಂ ಬೊಮ್ಮಾಯಿ ಮಹತ್ವದ ಘೋಷಣೆ ನೀಡಿದ್ದು, 11 ಲಕ್ಷ ವಿದ್ಯಾರ್ಥಿಗಳಿಗೆ ವಿದ್ಯಾನಿಧಿ ಸ್ಕಾಲರ್​ ಶಿಪ್​ ನೀಡುವ ಕುರಿತು ಮಾಹಿತಿ ನೀಡಿದ್ದಾರೆ. ಇಂದು ಪುಸ್ತಕ ಹಿಡಿಯ ಬೇಕಿದ್ದ ಅದೆಷ್ಟೊ ಕೈಗಳು ಆರ್ಥಿಕ ಮುಗ್ಗಟ್ಟಿನ ಜೊತೆಗೆ ಮನೆಯ ಸ್ಥಿತಿಗತಿಯ ಅನುಸಾರ ಓದಿಗೆ…

Education

ಹೆಚ್ಚಾದ ಚಳಿ, ಶಾಲಾ ಸಮಯ ಬದಲಾವಣೆ ಮಾಡಿಸಿ ಆದೇಶ ಹೊರಡಿಸಿದ‌ ಶಿಕ್ಷಣ ಇಲಾಖೆ!

ರಾಜ್ಯದ ಹೆಚ್ಚಿನ ಕಡೆಗಳಲ್ಲಿ ಹವಾಮಾನ (Weather) ವೈಪರಿತ್ಯ ಉಂಟಾಗುತ್ತಿರುವ ಹಿನ್ನೆಲೆ ಜನಸಾಮಾನ್ಯರ ದಿನನಿತ್ಯದ ಕೆಲಸ ಕಾರ್ಯಗಳಿಗೆ ಅಡಚಣೆ ಉಂಟಾಗುತ್ತಿದೆ. ಚಳಿಯ (Cold) ಜೊತೆಗೆ ತುಂತುರು ಮಳೆಯಿಂದ ಹೆಚ್ಚಿನವರ ಆರೋಗ್ಯದ ಮೇಲೆ ಪ್ರಭಾವ ಬೀರಿದ್ದು, ಆರೋಗ್ಯದಲ್ಲಿ ವ್ಯತ್ಯಾಸ ಕಂಡು ಬರುತ್ತಿದೆ.…

Interesting

ರಾಜ್ಯ ಸರಕಾರದಿಂದ ಮಹತ್ವದ ಆದೇಶ | ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೆ-ಸೆಟ್ ಪರೀಕ್ಷೆ

ರಾಜ್ಯ ಸರ್ಕಾರದಿಂದ ಮಹತ್ವದ ಆದೇಶವೊಂದನ್ನು ನೀಡಿದೆ. ಹೌದು!! ಇನ್ನು ಮುಂದೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಕೆ-ಸೆಟ್ ಪರೀಕ್ಷೆ ನಡೆಸುವ ಕುರಿತು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (K-SET)ಅನ್ನು ಕರ್ನಾಟಕ…