ಶನಿವಾರ, 24 ಅಕ್ಟೋಬರ್ 2026

Education news

News

Board Exam: 5, 8, 9ನೇ ಕ್ಲಾಸ್‌ಗೆ ಬೋರ್ಡ್ ಪರೀಕ್ಷೆ ಬಗ್ಗೆ ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Board Exam: ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಶಿಕ್ಷಣ ಮತ್ತು ಸಾಕ್ಷರತೆ ಸಚಿವ ಮಧು ಬಂಗಾರಪ್ಪ ಅವರು, ಸುಪ್ರೀಂ ಕೋರ್ಟ್‌ ನಿರ್ದೇಶನದಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆಗಳ 5, 8 ಮತ್ತು 9ನೇ ತರಗತಿ ಮತ್ತು…

News

Education: ರಾಜ್ಯದ ಎಲ್ಲಾ ಶಾಲೆಗಳಿಗೆ ಖಡಕ್ ಆದೇಶ! ರಾಜ್ಯದ ಪಠ್ಯಕ್ರಮಗಳನ್ನು ಪಾಲನೆ ಕಡ್ಡಾಯ!

Education: ರಾಜ್ಯದ ಎಲ್ಲಾ ಶಾಲೆಗಳಿಗೆ ಖಡಕ್ ಆದೇಶ ಒಂದನ್ನು ಹೊರಡಿಸಿದ್ದು, ಇನ್ಮುಂದೆ ಕರ್ನಾಟಕ ಶಿಕ್ಷಣ ಕಾಯ್ದೆಯನ್ವಯ ರಾಜ್ಯದ ಎಲ್ಲಾ ಶಾಲೆಗಳು ರಾಜ್ಯ ಪಠ್ಯಕ್ರಮ ಮತ್ತು ಪಠ್ಯಪುಸ್ತಕಗಳನ್ನು ಕಡ್ಡಾಯವಾಗಿ ಅನುಸರಿಸಬೇಕು. ಖಾಸಗಿ ಶಾಲೆಗಳು ಸಹ ವಿದ್ಯಾರ್ಥಿಗಳ ಸಂಖ್ಯೆಗೆ ಅನುಗುಣವಾಗಿ ಪಠ್ಯಪುಸ್ತಕಗಳನ್ನು…

News

Fees Charges: ಈ ಕೋರ್ಸ್‌ಗಳಿಗೆ ಶೇ.10 ರಷ್ಟು ಶುಲ್ಕ ಹೆಚ್ಚಿಸಿ ಶಿಕ್ಷಣ ಇಲಾಖೆ ಆದೇಶ

Fees Charges: ಶಿಕ್ಷಣ ಇಲಾಖೆ ರಾಜ್ಯದಲ್ಲಿ ಎಂಜಿನಿಯರಿಂಗ್‌ ಮತ್ತು ಆರ್ಕಿಟೆಕ್ಚರ್‌ ಕೋರ್ಸ್‌ಗಳ ಶುಲ್ಕವನ್ನು ಹೆಚ್ಚಿಸಿದ್ದು, ಪ್ರಸಕ್ತ ಸಾಲಿನಿಂದಲೇ ಅನ್ವಯವಾಗುವ ರೀತಿಯಲ್ಲಿ ಶೇ.10 ರಷ್ಟನ್ನು ಹೆಚ್ಚಿಸಿ ಆದೇಶ ಹೊರಡಿಸಿದೆ.

Education

Mangalore Expert: ಮಂಗಳೂರು ಎಕ್ಸ್ ಪರ್ಟ್ ಕಾಲೇಜಿನ ವಿದ್ಯಾರ್ಥಿಗಳ ಸಾಧನೆ: IISER 2024 ನಲ್ಲಿ AIR 16 ಮತ್ತು 36 ನೇ ರಾಂಕ್ ಪಡೆದ ಮಿಹಿರ್ ಕಾಮತ್ & ನಿಹಾರ್ ಎಸ್. ಆರ್.

Mangalore Expert: ಮಂಗಳೂರಿನ ಎಕ್ಸ್‌ಪರ್ಟ್ ಪಿಯು ಕಾಲೇಜಿನ ಮಿಹಿರ್ ಗಿರೀಶ್ ಕಾಮತ್ ಮತ್ತು ನಿಹಾರ್ ಎಸ್. ಆರ್ ರವರು ಸಾಮಾನ್ಯ ಮೆರಿಟ್ ವಿಭಾಗದಲ್ಲಿ ಕ್ರಮವಾಗಿ ಅಖಿಲ ಭಾರತ ರ್ಯಾಂಕ್ (AIR) 16 ಮತ್ತು 36 ನೆಯ ರಾಂಕ್ ಗಳಿಸಿದ್ದಾರೆ.

News

Karnataka Government: ರಾಜ್ಯದ ಶಾಲೆಗಳಲ್ಲಿ ಇನ್ನು ಹುಟ್ಟುಹಬ್ಬ ಆಚರಣೆ ಮಾಡುವಂತಿಲ್ಲ – ಸರ್ಕಾರದ ಹೊಸ ಆದೇಶ !!

Karnataka Government: ಸರ್ಕಾರಿ, ಸರ್ಕಾರಿ ಅನುದಾನಿತ ಮತ್ತು ಖಾಸಗಿ ಸಂಸ್ಥೆಗಳಲ್ಲಿ ಸಂಸ್ಥೆಯ ಸಿಬ್ಬಂದಿ, ಅಧಿಕಾರಿಗಳು, ಸೆಲೆಬ್ರಿಟಿಗಳು, ಗಣ್ಯವ್ಯಕ್ತಿಗಳು, ಮಠಾದೀಶರು ಹಾಗೂ ಅವರ ಮಕ್ಕಳ ಹುಟ್ಟುಹಬ್ಬ ಆಚರಣೆಯನ್ನು ಇನ್ನುಮುಂದೆ ಆಚರಿಸುವಂತಿಲ್ಲ

Education

JEE advanced ಫಲಿತಾಂಶ 2024 ಪ್ರಕಟ: ದಾಖಲೆ 48,248 ಅಭ್ಯರ್ಥಿಗಳು ಅರ್ಹತೆ, ದೆಹಲಿಯ ವೇದ್ ಲಹೋಟಿ ಟಾಪರ್ !

JEE: ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮದ್ರಾಸ್ (IIT-M) ಇಂದು ತನ್ನ ಅಧಿಕೃತ ವೆಬ್‌ಸೈಟ್ — jeeadv.ac.in ನಲ್ಲಿ ಜಂಟಿ ಪ್ರವೇಶ ಪರೀಕ್ಷೆ- ಅಡ್ವಾನ್ಸ್ಡ್ 2024 ರ ಫಲಿತಾಂಶಗಳನ್ನು ಬಿಡುಗಡೆ ಮಾಡಿದೆ.

Education

NEET Scam: ಸೂಕ್ತ ತನಿಖೆ ನಡೆಯಬೇಕು ಎಂದು ಆಗ್ರಹಿಸಿದ ರಾಜಸ್ಥಾನ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ !

NEET Scam: ನ್ಯಾಶನಲ್ ಟೆಸ್ಟಿಂಗ್ ಏಜೆನ್ಸಿ (NTA) ನಡೆಸಿದ್ದ ನೀಟ್ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳ ಬಗ್ಗೆ ತನಿಖೆ ನಡೆಸುವಂತೆ ರಾಜಸ್ಥಾನದ ಮಾಜಿ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಒತ್ತಾಯಿಸಿದ್ದಾರೆ.

Education

Madhu Bangarappa: ಈ ಶೈಕ್ಷಣಿಕ ವರ್ಷದಲ್ಲಿ ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಕುರಿತು ಶಿಕ್ಷಣ ಸಚಿವರಿಂದ ಮಹತ್ವದ ಘೋಷಣೆ

Madhu Bangarappa: ಶಾಲಾ ಪಠ್ಯ ಪುಸ್ತಕದ ಪರಿಷ್ಕರಣೆ ಈ ಶೈಕ್ಷಣಿಕ ವರ್ಷದಲ್ಲಿ ಇಲ್ಲ ಎಂಬುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

News

English Speaking: Still ಮತ್ತು Till ಪದಗಳ ವ್ಯತ್ಯಾಸ ಏನು, ಅವನ್ನು ಬಳಸುವುದು ಹೇಗೆ ? ಸುಲಭವಾಗಿ ಇಂಗ್ಲಿಷ್ ಕಲಿಯಿರಿ !

English Speaking: "Still" ಮತ್ತು "Till" ಪದಗಳನ್ನು ಬಳಸುವಾಗ ನಮ್ಮಲ್ಲಿ ಹೆಚ್ಚಿನವರು ಗೊಂದಲಕ್ಕೊಳಗಾಗುತ್ತೇವೆ. ಈ ಎರಡೂ ಪದಗಳು ಕೇಳಲು ಒಂದೇ ರೀತಿಯಾಗಿ ಇದ್ದರೂ, ಅವು ವಿಭಿನ್ನ ಅರ್ಥಗಳನ್ನು ಹೊಂದಿದ್ದು ಅವುಗಳನ್ನು ವಿಭಿನ್ನ ಸಂದರ್ಭಗಳಲ್ಲಿ ಬಳಸಲಾಗುತ್ತದೆ.