ಸೋಮವಾರ, 26 ಅಕ್ಟೋಬರ್ 2026
Trending

Education Schemes Karnataka

News

ಕರ್ನಾಟಕ ಬಜೆಟ್‌: ಉರ್ದು ಶಾಲೆಗಳ ಅಭಿವೃದ್ಧಿಗೆ 400 ರೂ. ಕೋಟಿ ಅನುದಾನ ಘೋಷಣೆ

ಕರ್ನಾಟಕ ಬಜೆಟ್‌: ಹಿಂದುಳಿದ ವರ್ಗಗಗಳು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ 2026ನೇ ಸಾಲಿನ ಬಜೆಟ್‌ನಲ್ಲಿ ಭರ್ಜರಿ ಕೊಡುಗೆಗಳನ್ನು ಘೊಷಣೆ ಮಾಡಿದ್ದಾರೆ. ಹಿಂದುಳಿದ ವರ್ಗಗಳ ಕಾರ್ಯಕ್ರಮಗಳ ಅನುಷ್ಠಾನಕ್ಕೆ ಉನ್ನತ ಮಟ್ಟದ ಸಮಿತಿ ರಚಿಸಲಾಗುವುದು. ಅಲೆಮಾರಿ ಮತ್ತು ಅರೆ…