Interesting
ಮೊಬೈಲ್ ನೋಡುವಾಗ ಕಣ್ಣಿನಲ್ಲಿ ನೀರು, ಕಣ್ಣು ಕೆಂಪಾಗುವಂತಹ ಸಮಸ್ಯೆಗಳು ಕಾಣಿಸಿಕೊಳ್ಳುತ್ತದೆಯೇ? | ಹಾಗಿದ್ರೆ ಈ ಸಮಸ್ಯೆಗೆ ಕಾರಣ ಇದೇ ನೋಡಿ..
ಇಂದಿನ ಇಂಟರ್ನೆಟ್ ಯುಗದಲ್ಲಿ ಮೊಬೈಲ್ ಫೋನ್ ಬಳಸದ ಜನರಿಲ್ಲ. ಮೊಬೈಲ್ ಎಂಬುದು ಇಂದಿನ ಯುವಜನತೆಯ ಅವಿಭಾಜ್ಯ ಅಂಗವಾಗಿದೆ ಎಂದರೆ ತಪ್ಪಾಗಲಾರದು. ಯಾಕಂದ್ರೆ, ಪ್ರತಿಯೊಬ್ಬರ ಕೈಯಲ್ಲೂ ಇಂದು ಮೊಬೈಲ್ ಕಾಣಿಸಿಕೊಳ್ಳುತ್ತಿದೆ. ಮೊಬೈಲ್ ಬಳಕೆ ಎಷ್ಟು ಮಾಡುತ್ತೇವೋ ಅದರ ಬಗ್ಗೆ ಎಚ್ಚರಿಕೆಯಿಂದ…

